ಯಾಕೋಬನು 1:3 - ದೆವಾಚಿ ಖರಿ ಖಬರ್3 ಕಶ್ಯಾಕ್ ಮಟ್ಲ್ಯಾರ್, ತಿ ತರಾಸಾ ತುಮ್ಚೊ ವಿಶ್ವಾಸ್ ಪರಿಕ್ಷಾ ಕರುಕ್ ಯೆಲಾತ್ ಮನ್ತಲೆ ತುಮ್ಕಾ ಗೊತ್ತ್ ಹಾಯ್, ತಿ ತರಾಸಾ ತುಮ್ಕಾ ಸೊಸುನ್ ಘೆತಲೆ ಯೆಯ್ ಸಾರ್ಕೆ ಕರ್ತಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇವು ನಿಮ್ಮ ವಿಶ್ವಾಸವನ್ನು ಒರೆಗೆ ಹಚ್ಚಿ ನಿಮ್ಮನ್ನು ದೃಢಪಡಿಸುತ್ತವೆ; ನಿಮ್ಮನ್ನು ಸಹನಶೀಲರನ್ನಾಗಿ ಮಾಡುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಏಕೆಂದರೆ ಅವುಗಳು ನಿಮ್ಮ ನಂಬಿಕೆಯನ್ನು ಪರಿಶೋಧಿಸಲು ಬಂದಿವೆ ಎಂಬುದು ನಿಮಗೆ ತಿಳಿದದೆ. ಅವು ನಿಮ್ಮಲ್ಲಿ ತಾಳ್ಮೆಯನ್ನು ಉಂಟುಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಮ್ಮ ನಂಬಿಕೆಯ ಪರೀಕ್ಷೆಯು ದೃಢ ನಿಷ್ಠೆಯನ್ನು ಉಂಟುಮಾಡುತ್ತದೆ ಎಂದು ತಿಳಿದಿದ್ದೀರಿ. ಅಧ್ಯಾಯವನ್ನು ನೋಡಿ |