ಯಾಕೋಬನು 1:7 - ದೆವಾಚಿ ಖರಿ ಖಬರ್7 ತೊ ಮಾನುಸ್ ಅಪ್ನಾಕ್ ಧನಿಯಾಕ್ನಾ ಕಾಯ್ತರ್‍ಬಿ ಗಾವ್ತಲೆ ಮನುನ್ ಚಿಂತಿನಸ್ತಾನಾ ರ್‍ಹಾಂವ್ದಿತ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಂಥವನು ತಾನು ಕರ್ತನಿಂದ ಬೇಡಿಕೊಂಡಿದ್ದೆಲ್ಲವನ್ನು ಹೊಂದುವೆನೆಂದು ಭಾವಿಸದೆ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7-8 ಅಂಥವನು ಚಂಚಲಚಿತ್ತನು. ಆಚಾರವಿಚಾರಗಳಲ್ಲಿ ಅಸ್ಥಿರ ಮನಸ್ಸುಳ್ಳವನು. ಆದ್ದರಿಂದ ಅವನು ಪ್ರಭುವಿನಿಂದ ಏನನ್ನಾದರೂ ಪಡೆಯುತ್ತೇನೆಂದು ಭಾವಿಸದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7-8 ಅವನು ಒಂದೇ ಕಾಲದಲ್ಲಿ ಎರಡು ರೀತಿಯ ಸಂಗತಿಗಳನ್ನು ಯೋಚಿಸುತ್ತಾನೆ. ಅವನು ತಾನು ಮಾಡುವ ಯಾವುದೇ ಕಾರ್ಯದಲ್ಲಾಗಲಿ ಒಂದು ತೀರ್ಮಾನಕ್ಕೆ ಬರಲಾರನು. ಅಂಥವನು ತನಗೆ ಪ್ರಭುವಿನಿಂದ ಏನಾದರೂ ದೊರೆಯುತ್ತದೆ ಎಂದು ಯೋಚಿಸದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅಂಥವನು ತಾನು ಕರ್ತ ದೇವರಿಂದ ಏನಾದರೂ ಹೊಂದುವೆನೆಂದು ನಿರೀಕ್ಷಿಸದೆ ಇರಲಿ. ಅಧ್ಯಾಯವನ್ನು ನೋಡಿ |