ಯಾಕೋಬನು 1:9 - ದೆವಾಚಿ ಖರಿ ಖಬರ್9 ಗರಿಬ್ ಪಾನಾತ್ ಲೈ ಕಿಳ್ ಪಾನಾತ್ ಹೊತ್ತೊ ಭಾವ್ ಅಪ್ನಿ ಬರ್‍ಯಾ ಸ್ಥಿತಿ ಯೆಲೊ ಮನುನ್ ಖುಶಿ ಹೊಂವ್ದಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದೀನದಲಿತನಾದ ಸಹೋದರನು, ದೇವರು ತನ್ನನ್ನು ಉನ್ನತ ಸ್ಥಿತಿಗೆ ಏರಿಸಿದಾಗ ಆನಂದಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉತ್ತಮಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬಡವನಾಗಿರುವ ವಿಶ್ವಾಸಿಯು ಹೆಮ್ಮೆಪಡಲಿ, ಏಕೆಂದರೆ ದೇವರು ಅವನನ್ನು ಆತ್ಮಿಕ ವಿಷಯದಲ್ಲಿ ಐಶ್ವರ್ಯವಂತನನ್ನಾಗಿ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ. ಅಧ್ಯಾಯವನ್ನು ನೋಡಿ |