ಯಾಕೋಬನು 2:1 - ದೆವಾಚಿ ಖರಿ ಖಬರ್1 ಮಾಜ್ಯಾ ಭಾವಾನು ಅನಿ ಭೆನಿಯಾನು, ಮಹಿಮೆನ್ ಭರಲ್ಲ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವರ್ತಿ ತುಮಿ ವಿಶ್ವಾಸ್ ಥವಲ್ಲ್ಯಾನು, ತುಮ್ಚ್ಯಾ ಮದ್ದಿ ಪಕ್ಷಪಾತ್ ರ್‍ಹಾವ್ಚೆ ನ್ಹಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನನ್ನ ಸಹೋದರರೇ, ಮಹಿಮಾನ್ವಿತ ಪ್ರಭು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟಿರುವ ನೀವು ಪಕ್ಷಪಾತ ಮಾಡಲೇಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನನ್ನ ಸಹೋದರರೇ, ಪ್ರಭಾವವುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನನ್ನ ಪ್ರಿಯ ಸಹೋದರ ಸಹೋದರಿಯರೇ, ಮಹಿಮಾಪೂರ್ಣನಾದ ಪ್ರಭು ಯೇಸು ಕ್ರಿಸ್ತನಲ್ಲಿ ನೀವು ನಂಬಿಕೆಯಿಟ್ಟಿದ್ದೀರಿ. ಆದ್ದರಿಂದ ಕೆಲವರು ಇತರ ಜನರಿಗಿಂತ ಬಹಳ ಮುಖ್ಯರೆಂದು ಯೋಚಿಸಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನನ್ನ ಪ್ರಿಯರೇ, ಮಹಿಮೆಯುಳ್ಳ ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ವಿಶ್ವಾಸಿಗಳಾಗಿರುವ ನೀವು ಪಕ್ಷಪಾತಿಗಳಾಗಿರಬಾರದು. ಅಧ್ಯಾಯವನ್ನು ನೋಡಿ |
ಅನಿ ಅಪ್ನಾಚ್ಯಾ ಉಲ್ಲ್ಯಾ ಶಿಸಾಕ್ನಿ ಅನಿ ಹೆರೊದಾಚ್ಯಾ ಪಕ್ಷಾಚ್ಯಾ ಉಲ್ಲ್ಯಾ ಲೊಕಾಕ್ನಿ ಶಿಕ್ವುನ್ ಜೆಜುಕ್ಡೆ ಧಾಡುನ್ ದಿಲ್ಯಾನಿ. ತೆನಿ ಜಾವ್ನ್ ಜೆಜುಕ್, “ಗುರುಜಿ, ತಿಯಾ ಕೊನಾಚ್ಯಾ ಮೊಟೆಪಾನಾಕ್-ಗಿನಾಕ್ ಲೆಕ್ಕ್ ಕರಿನಸ್ತಾನಾ ದೆವಾಚ್ಯಾ ಮನಾ ಸರ್ಕೆ ಕಾಯ್ ಖರೆ ಹಾಯ್ ತೆಚ್ ಲೊಕಾಕ್ನಿ ಶಿಕ್ವುತೆ ಅನಿ ಸಾಂಗ್ತೆ ತೆ ಅಮ್ಕಾ ಗೊತ್ತ್ ಹಾಯ್. ಕಶ್ಯಾಕ್ ಮಟ್ಲ್ಯಾರ್ ತಿಯಾ ಕೊನಾಕ್ಬಿ ಭಿಯಾತಲೊ ಮಾನುಸ್ ನ್ಹಯ್.”