Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:10 - ದೆವಾಚಿ ಖರಿ ಖಬರ್

10 ಕಶ್ಯಾಕ್ ಮಟ್ಲ್ಯಾರ್ ಜೆ ಕೊನ್ ಸಗ್ಳಿ ಹುಕುಮಾ ಮೊಡ್ತಾ, ತೆನಿ ಸಗ್ಳ್ಯಾ ಹುಕುಮಾಂಚೊ ಲೆಕ್ ದಿವ್ಚೆ ಪಡ್ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಒಬ್ಬನು ಇಡೀ ಧರ್ಮಶಾಸ್ತ್ರವನ್ನೇ ಕೈಗೊಂಡು ಒಂದೇ ಒಂದು ನಿಯಮವನ್ನು ಮೀರಿ ನಡೆದರೂ ಅವನು ಇಡೀ ಧರ್ಮಶಾಸ್ತ್ರವನ್ನೇ ಮೀರಿ ನಡೆದಂತಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಕಂದರೆ ಯಾವನಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಒಬ್ಬನು ದೇವರ ಎಲ್ಲಾ ಆಜ್ಞೆಗಳನ್ನು ಅನುಸರಿಸುತ್ತಿರಬಹುದು. ಆದರೆ ಅವನು ಒಂದು ಆಜ್ಞೆಗೆ ಅವಿಧೇಯನಾದರೆ ಅವನು ಧರ್ಮಶಾಸ್ತ್ರದ ಎಲ್ಲಾ ಆಜ್ಞೆಗಳನ್ನು ಮೀರಿದನೆಂಬ ಅಪರಾಧಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ಯಾವನಾದರೂ ಇಡೀ ಮೋಶೆಯ ನಿಯಮದಲ್ಲಿ ಒಂದೇ ಒಂದನ್ನು ಕೈಕೊಂಡು ನಡೆಯದೇ ಹೋದರೆ, ಅವನು ಇಡೀ ನಿಯಮವನ್ನೇ ಕೈಕೊಳ್ಳದ ಅಪರಾಧಿಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:10
8 ತಿಳಿವುಗಳ ಹೋಲಿಕೆ  

ಜೆ ಕೊನ್ ಖಾಯ್ದ್ಯಾಕ್ನಿ ಖಾಯ್ಲ್ ಹೊವ್ನ್ ಚಲ್ತಲ್ಯಾ ವರ್‍ತಿ ಹೊಂದುನ್ ಹಾತ್, ತೆನಿ ಸರಾಪಾತ್ ಹಾತ್, ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ “ಜೆ ಕೊನ್ ಪುಸ್ತಕಾತ್ ಲಿವಲ್ಲ್ಯಾ ಸಗ್ಳ್ಯಾ ಖಾಯ್ದ್ಯಾಕ್ನಿ ಕನ್ನಾಬಿ ಖಾಯ್ಲ್ ಹೊವ್ನ್ ಚಲಿನಸ್ತಾನಾ ರ್‍ಹಾತಾ, ತೊ ದೆವಾಚ್ಯಾ ಸರಾಪಾತ್ ರ್‍ಹಾತಾ!”


ಅನಿಎಗ್ದಾ ಹರ್ ಎಕ್ಲ್ಯಾಕ್ ಮಿಯಾ ಉಶಾರ್ಕಿ ದಿತಾ, ಸುನ್ನತ್ ಕರುನ್ ಘೆಟಲ್ಲೊ ಹರ್ ಎಕ್ಲೊ ಮಾನುಸ್, ಸಗ್ಳೊ ಖಾಯ್ದೆ ಪಾಳ್ತಲ್ಯಾ ಮುಲಾಜಾತ್ ರ್‍ಹಾತಾ.


ಕಶ್ಯಾಕ್ ಮಟ್ಲ್ಯಾರ್, ಅಮಿ ಸಗ್ಳಿ ಲೊಕಾ ಲೈಂದಾ ಚುಕುನ್ ಪಡ್ತಾವ್, ಬೊಲ್ನ್ಯಾತ್ ಸಮಾ ಹೊತ್ತೊ ಸಗ್ಳ್ಯಾ ಬರ್ಯಾ ಗುನಾನಿ ಭರುನ್ ರ್‍ಹಾತಾ ಅನಿ ಅಪ್ನಾಚ್ಯಾ ಅಂಗಾಕ್ ಹತೊಟಿತ್ ಥವ್ನ್ ಘೆತಲೊ ಬಳ್‌ಬಿ ತೆಕಾ ರ್‍ಹಾತಾ.


ಅಸೆ ರ್‍ಹಾತಾನಾ, ಮಾಜ್ಯಾ ಭಾವಾನು ಅನಿ ಭೆನಿಯಾನು, ತುಮ್ಚೆ ಎಚುನ್ ಘೆಟ್ನೆ ಘಟ್ ಕರ್‍ತಲ್ಯಾ ಹುಕುಮಾಕ್ನಿ ಲೈ ಉಮ್ಮೆದ್ ಥವಾ, ಅಸೆ ಕರ್ಲ್ಯಾರ್ ತುಮಿ ಕನ್ನಾಬಿ ಅಟ್ಕಳುನ್ ಪಡಿನ್ಯಾಸಿ.


ಅತ್ತಾ ತುಮ್ಕಾ ತುಮಿ ಪಡಿನಸ್ತಾನಾ ರಾಕ್ತಲ್ಯಾ, ಅನಿ ಅಪ್ನಾಚ್ಯಾ ಮಹಿಮೆಚ್ಯಾ ಹಾಜಿರ್ಪಾನಾತ್ ಖುಶಿನ್ ಕಾಯ್ಬಿ ಚುಕ್ ನಸಲ್ಲಿ ಲೊಕಾ ಕರುನ್ ಥವ್ತಲ್ಯಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು