ಯಾಕೋಬನು 2:12 - ದೆವಾಚಿ ಖರಿ ಖಬರ್12 ತಸೆಹೊವ್ನ್ ತುಮಿ ಸುಟ್ಕಾ ದಿತಲ್ಲ್ಯಾ ಖಾಯ್ದಾಂಚ್ಯಾ ಪರ್ಕಾರ್ ತಿರ್ಮಾನ್ ಜೊಡುನ್ ಘೆಟಲ್ಲ್ಯಾಂಚ್ಯಾ ಸಾರ್ಕೆ ಬೊಲುಚೆ ಅನಿ ಚಲುಚೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀವು ಬಿಡುಗಡೆಯನ್ನುಂಟು ಮಾಡುವ ಧರ್ಮಶಾಸ್ತ್ರದ ಪ್ರಕಾರ ತೀರ್ಪುಹೊಂದುವವರಿಗೆ ತಕ್ಕಂತೆ ಮಾತನಾಡಿರಿ ಮತ್ತು ವಿಧೇಯರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ವಿಮೋಚನೆಯನ್ನೀಯುವ ಧರ್ಮಶಾಸ್ತ್ರದ ನ್ಯಾಯತೀರ್ಪಿಗೆ ಗುರಿಯಾಗುವಿರಿ ಎಂದು ತಿಳಿದು ನೀವು ನಡೆಯಲ್ಲೂ ನುಡಿಯಲ್ಲೂ ಯೋಗ್ಯರಾಗಿ ಬಾಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀವು ಬಿಡುಗಡೆಯನ್ನುಂಟುಮಾಡುವ ಧರ್ಮಪ್ರಮಾಣದ ಪ್ರಕಾರ ತೀರ್ಮಾನವನ್ನು ಹೊಂದತಕ್ಕವರೆಂದು ಮಾತಾಡಿರಿ, ನಡೆಯಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಜನರನ್ನು ಬಿಡುಗಡೆ ಮಾಡುವ ಧರ್ಮಶಾಸ್ತ್ರದಿಂದಲೇ ನಿಮಗೆ ತೀರ್ಪಾಗುವುದು. ನೀವು ಕೇಳುವ ಮತ್ತು ಮಾಡುವ ಪ್ರತಿಯೊಂದರಲ್ಲಿಯೂ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಸ್ವಾತಂತ್ರ್ಯವನ್ನು ಉಂಟುಮಾಡುವ ನಿಯಮದಿಂದ ನಾವು ತೀರ್ಪುಹೊಂದುವೆವು ಎಂದು ತಿಳಿದು, ನಮ್ಮ ಮಾತುಗಳೂ ಕೃತ್ಯಗಳೂ ಅದಕ್ಕೆ ಅನುಸಾರವಾಗಿರಲಿ. ಅಧ್ಯಾಯವನ್ನು ನೋಡಿ |