Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:2 - ದೆವಾಚಿ ಖರಿ ಖಬರ್

2 ಕಶ್ಯಾಕ್ ಮಟ್ಲ್ಯಾರ್, ತುಮಿ ಗೊಳಾ ಹೊತಲ್ಯಾ ಜಾಗ್ಯಾರ್ ಎಕ್ಲೊ ಸಾವ್ಕಾರ್ ಬರೆ ಕಪ್ಡೆ ನೆಸುನ್ ಅನಿ ಸೊನ್ಯಾಚ್ಯಾ ಮುದ್ದಿಯಾ ನೆಸುನ್ ಯೆಲ್ಲೊ ರ್‍ಹಾತಾ, ತನ್ನಾಚ್ ತ್ಯಾ ಎಳಾರ್ ಎಕ್ಲೊ ಗರಿಬ್ ಮಾನುಸ್ ಮಾಟಿ ಲಾಗಲ್ಲೆ ಅನಿ ಜುನ್ನೆ ಕಪ್ಡೆ ನೆಸುನ್ ಯೆಲ್ಲೊ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಉದಾಹರಣೆಗೆ: ಇಬ್ಬರು ನಿಮ್ಮ ಪ್ರಾರ್ಥನಾಲಯಕ್ಕೆ ಬಂದರೆಂದು ಇಟ್ಟುಕೊಳ್ಳಿ. ಅವರಲ್ಲಿ ಒಬ್ಬನು ಚಿನ್ನದುಂಗುರವನ್ನು ತೊಟ್ಟು, ಸೊಗಸಾದ ಉಡುಪನ್ನು ಧರಿಸಿದವನು. ಮತ್ತೊಬ್ಬನು ಹರಕುಬಟ್ಟೆಯನ್ನು ಉಟ್ಟ ಬಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಶೋಭಾಯಮಾನವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭಾಮಂದಿರದೊಳಗೆ ಬರಲು ಮತ್ತು ಒಬ್ಬ ಬಡಮನುಷ್ಯನು ಹೀನವಾದ ಬಟ್ಟೆಹಾಕಿಕೊಂಡು ಬರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮ್ಮ ಸಭೆಗೆ ಒಬ್ಬನು ಬರುತ್ತಾನೆಂದು ನೆನೆಸಿರಿ. ಅವನು ಒಳ್ಳೆಯ ವಸ್ತ್ರಗಳನ್ನೂ ಬಂಗಾರದ ಉಂಗುರವನ್ನೂ ಧರಿಸಿರುತ್ತಾನೆ. ಅದೇ ಸಮಯಕ್ಕೆ ಕೊಳೆಯಾದ ಮತ್ತು ಹಳೆಯದಾದ ವಸ್ತ್ರಗಳನ್ನು ಧರಿಸಿರುವ ಒಬ್ಬ ಬಡವನೂ ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಹರಕು ಬಟ್ಟೆ ಹಾಕಿಕೊಂಡು ಬರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:2
9 ತಿಳಿವುಗಳ ಹೋಲಿಕೆ  

ಖರೆ ಬಾಬಾನ್ ಆಳಾಕ್ನಿ ಬಲ್ವುನ್ “ಲಗ್ಗುನಾ, ಜಾವ್ನ್ ಬರ್‍ಯಾತ್ಲೆ ಬರೆ ಕಪ್ಡೆ ಹಾನಾ ಅನಿ ತೆಕಾ ನೆಸ್ವಾ. ಬೊಟಾಕ್ ಮುದ್ದಿ ಘಾಲಾ ಅನಿ ತೆಚ್ಯಾ ಪಾಯಾತ್ನಿ ಹೊನಾಯಾ ಘಾಲಾ.


ಹೆರೊದಾನ್, ಅನಿ ತೆಚ್ಯಾ ಸೈನಿಕಾನಿ ಜೆಜುಕ್ ಎಡ್ಸಡ್ಲ್ಯಾನಿ, ಅನಿ ಮರ್‍ಯಾದ್ ಕಾಡ್ಲ್ಯಾನಿ. ಮಾನಾ ತೆನಿ ಜೆಜುಕ್ ಎಕ್ ಬರಿ ಅಂಗಿ ನೆಸ್ವುಲ್ಯಾನಿ, ಅನಿ ಪಿಲಾತಾಕ್ಡೆ ಧಾಡುನ್ ದಿಲ್ಯಾನಿ.


ತರ್ ತುಮಿ ಬರೆ ಕಪ್ಡೆ ನೆಸುನ್ ಯೆಲ್ಲ್ಯಾಕ್ ಲೈ ಬರೆ ಕರ್ತ್ಯಾಸಿ ಅನಿ ಬರೆ ಹೊತ್ತ್ಯಾ ಹ್ಯಾ ಜಾಗ್ಯಾವರ್ತಿ ಬಸ್ ಮನುನ್ ತೆಕಾ ಸಾಂಗ್ತಾಸಿ, ಖರೆ ತ್ಯಾ ಗರಿಬ್ ಮಾನ್ಸಾಕ್ “ಥೈಚ್ ಇಬೆ ರ್‍ಹಾ!” ನಾತರ್, ಆಮ್ಚ್ಯಾ ಪಾಯಾಂಚ್ಯಾ ಜಗೊಳ್ ಜಿಮ್ನಿ ವರ್ತಿ ಬಸ್! ಮನುನ್ ತರ್ ಸಾಂಗ್ತ್ಯಾಶಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು