ಯಾಕೋಬನು 2:20 - ದೆವಾಚಿ ಖರಿ ಖಬರ್20 ಅರೆ ಪಿಶ್ಯಾ ಮಾನ್ಸಾ, ಕಾಮಾ ನಸ್ತಾನಾ ಅಸಲ್ಲೊ ವಿಶ್ವಾಸ್ ಕಾಯ್ಬಿ ಫಾಯ್ದ್ಯಾಚೊ ನ್ಹಯ್ ಮನುನ್ ತುಕಾ ದಾಕ್ವುಚೆ ಕಾಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮತಿಹೀನನೇ, ಸತ್ಕ್ರಿಯೆಗಳಿಲ್ಲದ ವಿಶ್ವಾಸ ಗೊಡ್ಡು ವಿಶ್ವಾಸ ಎಂಬುದಕ್ಕೆ ದೃಷ್ಟಾಂತ ಬೇಕೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಪ್ರಯೋಜಕನೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾಗಿದೆ ಎಂಬದಕ್ಕೆ ದೃಷ್ಟಾಂತಬೇಕೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಬುದ್ಧಿಹೀನರೇ, ಕ್ರಿಯೆಯಿಲ್ಲದ ನಂಬಿಕೆಯು ನಿಷ್ಪ್ರಯೋಜಕವೆಂದು ನಿಮಗೆ ತೋರಿಸಬೇಕೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಮೂರ್ಖನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಪ್ರಮಾಣಗಳು ಬೇಕೋ? ಅಧ್ಯಾಯವನ್ನು ನೋಡಿ |