ಯಾಕೋಬನು 2:21 - ದೆವಾಚಿ ಖರಿ ಖಬರ್21 ಅಮ್ಚ್ಯಾ ವಾಡ್ ವಡ್ಲಾ ಅಬ್ರಾಹಾಮಾನ್ ಅಪ್ನಾಚ್ಯಾ ಲೆಕಾಕ್ ಇಸಾಕಾಕ್ ಅಲ್ತಾರಿ ವರ್ತಿ ಭೆಟ್ವುತಾನಾ, ತ್ಯಾ ತೆಚ್ಯಾ ಕಾಮಾಕ್ ಲಾಗುನ್ ತೊ ನಿತಿವಂತ್ ಮನುನ್ ಹೊಲೆ ಹೊಯ್ ಕಾಯ್ ನ್ಹಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಮ್ಮ ಪಿತಾಮಹ ಅಬ್ರಹಾಮನು ದೇವರೊಂದಿಗೆ ಸತ್ಸಂಬಂಧವನ್ನು ಪಡೆದುದ್ದಾದರೂ ಹೇಗೆ? ತನ್ನ ಮಗ ಇಸಾಕನನ್ನು ದೇವರಿಗೆ ಬಲಿಯಾಗಿ ಸಮರ್ಪಿಸಿದ ಸತ್ಕ್ರಿಯೆಯಿಂದಲ್ಲವೇ? ವಿಶ್ವಾಸವು ಸತ್ಕ್ರಿಯೆಗಳಿಂದ ಸಚೇತನಗೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಮ್ಮ ಪಿತೃವಾದ ಅಬ್ರಹಾಮನು ಇಸಾಕನೆಂಬ ತನ್ನ ಮಗನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅಬ್ರಹಾಮನು ನಮ್ಮ ಪಿತೃ. ಅವನು ತನ್ನ ಕ್ರಿಯೆಗಳಿಂದ ನೀತಿವಂತನಾದನು. ಅವನು ಯಜ್ಞವೇದಿಕೆಯ ಮೇಲೆ ತನ್ನ ಮಗನಾದ ಇಸಾಕನನ್ನು ದೇವರಿಗೆ ಅರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಬಲಿಪೀಠದ ಮೇಲೆ ಅರ್ಪಿಸಿದಾಗ ನೀತಿನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ? ಅಧ್ಯಾಯವನ್ನು ನೋಡಿ |
ತೆಚೆಸಾಟ್ನಿ ದಿಲ್ಲಿ ಗೊಸ್ಟ್ ವಿಶ್ವಾಸಾಚ್ಯಾ ವರ್‍ತಿ ಠಿಕುನ್ ಹಾಯ್, ಅಶೆ ತಿ ದಿಲ್ಲಿ ಗೊಸ್ಟ್ ಅಮ್ಕಾ ಅಮ್ಚ್ಯಾ ಬಾಬಾಚ್ಯಾ ಪಿಳ್ಗಿಚ್ಯಾಕ್ನಿ, ಮಟ್ಲ್ಯಾರ್, ಖಾಲಿ ಖಾಯ್ದೆ ಫಾಳ್ತಲ್ಯಾಕ್ನಿ ಎವ್ಡಿಚ್ ನ್ಹಯ್, ಅಬ್ರಾಹಾಮಾನ್ ಕರಲ್ಲ್ಯಾ ಸಾರ್ಕೆ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಎಕ್ ಫುಕೊಟ್ಚಿ ಕಾನಿಕ್ ಸಾರ್ಕೆ ದಿಲ್ಲೆ ಹಾಯ್. ಕಶ್ಯಾಕ್ ಮಟ್ಲ್ಯಾರ್ ಅಬ್ರಾಹಾಮ್ ಅಮ್ಚೊ ಸಗ್ಳ್ಯಾಂಚೊಚ್ ಆತ್ಮಿಕ್ ಬಾಬಾ.