Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:24 - ದೆವಾಚಿ ಖರಿ ಖಬರ್

24 ಅಸೆ ಎಕ್ ಮಾನುಸ್ ವಿಶ್ವಾಸಾಚ್ಯಾ ವೈನಾ ಯವ್ಡೆಚ್ ನ್ಹಯ್, ಕಾಮಾಚ್ಯಾ ವೈನಾ ನಿತಿವಂತ್ ಮನುನ್ ಎಚುನ್ ಕಾಡುನ್ ಹೊತಾ ಮನ್ತಲೆ ತುಮಿ ಬಗ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದುದರಿಂದ ಮನುಷ್ಯನು, ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲ ಎಂದು ನೋಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುವುದು ವಿಶ್ವಾಸದಿಂದ ಮಾತ್ರವಲ್ಲ, ವಿಶ್ವಾಸವು ಸತ್ಕ್ರಿಯೆಗಳೊಡನೆ ಬೆರೆತಾಗ ಮಾತ್ರ ಎಂಬುದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮನುಷ್ಯನು ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೇ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೋಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಹೀಗಿರಲು ಒಬ್ಬನು ತನ್ನ ಕ್ರಿಯೆಗಳಿಂದ ನೀತಿವಂತನಾಗುತ್ತಾನೆ ಎಂಬುದು ಸ್ಪಷ್ಟವಾಗಿದೆ. ಒಬ್ಬನು ಕೇವಲ ನಂಬಿಕೆಯೊಂದರಿಂದಲೇ ನೀತಿವಂತನಾಗಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹೀಗೆ ಮನುಷ್ಯನು ನಂಬಿಕೆಯಿಂದ ಮಾತ್ರವಲ್ಲ ಕ್ರಿಯೆಗಳಿಂದಲೂ ನೀತಿವಂತನೆಂದು ನಿರ್ಣಯ ಹೊಂದುತ್ತಾನೆ ಎಂದು ನೀವು ನೋಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:24
6 ತಿಳಿವುಗಳ ಹೋಲಿಕೆ  

ಆಕ್ರಿಕ್ ಮಿಯಾ ಸಾಂಗ್ತಲೆ ಕಾಯ್ ಮಟ್ಲ್ಯಾರ್, ಅಶೆ ಖಾಯ್ದ್ಯಾತ್ನಿ ಕಾಯ್ ಹಾಯ್ ತೆ ಸಗ್ಳೆ ಪಾಳಲ್ಲ್ಯಾ ವೈನಾ ನ್ಹಯ್, ಖಾಲಿ ವಿಶ್ವಾಸಾಚ್ಯಾ ವೈನಾ ಎವ್ಡೆಚ್ ಎಕ್ ಮಾನುಸ್ ನಿತಿವಂತ್ ಮನುನ್ ಠರ್ವುನ್ ಹೊತಾ.


ಅನಿ ಅಸೆ “ಅಬ್ರಾಹಾಮಾನ್ ದೆವಾಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನ್ ತೆಚ್ಯಾ ವೈನಾ ದೆವಾನ್ ತೆಕಾ ನಿತಿವಂತ್ ಮನುನ್ ಸ್ವಿಕಾರ್ ಕರ್ಲ್ಯಾನ್” ಮನುನ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಪುರಾ ಹೊಲೆ ಅನಿ ಅಸೆ ಅಬ್ರಾಹಾಮ್ ದೆವಾಚೊ ವಾಂಗ್ಡಿ ಮನುನ್ ಬಲ್ವುನ್ ಹೊಲೆ.


ತಸೆಚ್ ವೆಭಿಚಾರ್ ಕರ್ತಲ್ಯಾ ರಾಹಾಬ್ ಮನ್ತಲ್ಯಾ ಬಾಯ್ಕೊಮನ್ಸಿಕ್ ತಿಚ್ಯಾ ಕಾಮಾಂಚ್ಯಾ ವೈನಾ ನಿತಿವಂತ್ ಮನುನ್ ಎಚುನ್ ಹೊಲೆ ನ್ಹಯ್? ತಿನಿ ಖಬರ್ ದಿತಲ್ಯಾಕ್ನಿ ಸ್ವಾಗತ್ ಕರ್ಲಿನ್ ಅನಿ ಎಕ್ ದುಸ್ರ್ಯಾಚ್ ವಾಟೆನ್ ತೆಂಕಾ ಧಾಡುನ್ ದಿಲಿನ್, ಅಶೆ ತಿಚ್ಯಾ ಹ್ಯಾ ಕಾಮಾಂಚ್ಯಾ ವೈನಾ ತಿಕಾ ನಿತಿವಂತ್ ಮನುನ್ ಎಚುನ್ ಕಾಡುನ್ ಹೊಲೆ ನ್ಹಯ್?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು