ಯಾಕೋಬನು 2:4 - ದೆವಾಚಿ ಖರಿ ಖಬರ್4 ತುಮ್ಚ್ಯಾ ತುಮ್ಚ್ಯಾ ಮದ್ದಿ ಭೆದ್ ಬಾವ್ ಕರುನ್ ಹೊಲ್ಯಾ ಸಿವಾಯ್? ನಾ ತರ್ ಬುರ್ಶ್ಯಾ ಉದ್ದೆಶಾನ್ ನ್ಯಾಯ್ ನಿರ್ನಯ್ ಕರುಲ್ಯಾಸಿ ಕಾಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀವು ನಿಮ್ಮಲ್ಲೇ ಭೇದಭಾವ ಮಾಡುತ್ತೀರಿ; ಅಲ್ಲದೆ ನೀವು ಮಾಡುವ ಈ ತೀರ್ಪು ದುರುದ್ದೇಶದಿಂದ ಕೂಡಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀವು ನಿಮ್ಮಲ್ಲಿ ಭೇದಮಾಡುವವರಾಗಿ ಅನ್ಯಾಯವಾದ ತೀರ್ಪನ್ನು ಮಾಡುವವರಾದಿರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀವು ಮಾಡುತ್ತಿರುವುದೇನು? ಕೆಲವರನ್ನು ಇತರ ಜನರಿಗಿಂತ ಬಹಳ ಮುಖ್ಯರೆಂದು ಪರಿಗಣಿಸುತ್ತಿರುವಿರಿ. ನಿಮ್ಮ ಈ ತೀರ್ಪು ದುರುದ್ದೇಶದಿಂದ ಕೂಡಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿಗಳಾಗಿರುತ್ತೀರಲ್ಲವೇ? ಅಧ್ಯಾಯವನ್ನು ನೋಡಿ |