ಯಾಕೋಬನು 3:15 - ದೆವಾಚಿ ಖರಿ ಖಬರ್15 ಅಸ್ಲಿ ಬುದ್ದ್ ಸರ್ಗಾ ವೈನಾ ಯೆಲ್ಲಿ ನ್ಹಯ್, ತಿ ಬುದ್ದ್ ಶಾರಾಕ್ ಅನಿ ಹ್ಯಾ ಜಗಾಕ್ ಸಮಂದ್ ಪಡಲ್ಲಿ ಸ್ವಾಭಾವಿಕ್ ಅನಿ ಮ್ಹಾರ್ವಾಂಚ್ಯಾಕ್ನಾ ಯೆಲ್ಲಿ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಂಥ ಜ್ಞಾನ ದೇವರಿಂದ ಬಂದ ಜ್ಞಾನವಲ್ಲ; ಅದು ಪ್ರಾಪಂಚಿಕವಾದುದು, ಪ್ರಾಕೃತವಾದುದು, ಪೈಶಾಚಿಕವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧವಾದದ್ದು, ಪ್ರಾಕೃತ ಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇಂಥ “ಜ್ಞಾನ”ವು ದೇವರಿಂದ ಬರದೆ ಲೋಕದಿಂದ ಬರುತ್ತದೆ. ಅದು ಆತ್ಮ ಸಂಬಂಧವಾದುದಲ್ಲ. ಅದು ದೆವ್ವಗಳಿಂದ ಬಂದುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅಂಥ ಜ್ಞಾನವು ದೈವಿಕ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು. ಅದು ಆತ್ಮಿಕವಾದದ್ದಲ್ಲ. ಅದು ದೆವ್ವಗಳಿಗೆ ಸಂಬಂಧಪಟ್ಟದ್ದು. ಅಧ್ಯಾಯವನ್ನು ನೋಡಿ |
ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.