Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:5 - ದೆವಾಚಿ ಖರಿ ಖಬರ್

5 ತಸೆಚ್ ಜಿಬಿಲ್‌ಬಿ ಬಾರಿಕ್ ರ್‍ಹಾತಾ, ಖರೆ ಮೊಟೆ ಮೊಟೆ ಬಡಾಯ್ ಬೊಲ್ತಾ. ಚಿಂತುನ್ ಬಗಾ, ಎಕ್ ಬಾರಿಕ್ ಅಗಿಚಿ ಕಿಟ್ಟ್ ಸಗ್ಳಿ ಡಂಗಳ್ ಜಳಿ ಸರ್ಕೆ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾಲಿಗೆಯೂ ಹಾಗೆಯೇ. ಅದು ಶರೀರದ ಸಣ್ಣ ಅಂಗವಾಗಿದ್ದರೂ ಬಡಾಯಿ ಕೊಚ್ಚುವುದು ಬಹಳ. ಒಂದು ಸಣ್ಣ ಕಿಡಿಯು ದೊಡ್ಡ ಕಾಡನ್ನೇ ಸುಡಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಮ್ಮ ನಾಲಿಗೆಯೂ ಅದರಂತೆಯೆ. ಅದು ದೇಹದ ಒಂದು ಸಣ್ಣ ಭಾಗವಾದರೂ, ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಒಂದು ಚಿಕ್ಕ ಬೆಂಕಿಯ ಕಿಡಿಯು ದೊಡ್ಡ ಕಾಡ್ಗಿಚ್ಚಿಗೆ ಕಾರಣವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಒಂದು ಸಣ್ಣ ಬೆಂಕಿ ಕಿಡಿಯು ದೊಡ್ಡಕಾಡನ್ನೇ ಸುಟ್ಟುಬಿಡುತ್ತದೆ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:5
25 ತಿಳಿವುಗಳ ಹೋಲಿಕೆ  

ಹಿ ಚುಕ್ ಶಿಕಾಪಾ ಶಿಕ್ವುತಲಿ ಲೊಕಾ ದುಸ್ರ್ಯಾಕ್ನಿ ದೊಶ್ ದಿತ್ಯಾತ್, ತೆನಿ ಅಪ್ನಾಚ್ಯಾ ಬುರ್ಶ್ಯಾ ಆಶಾಂಚ್ಯಾ ಸಾರ್ಕೆ ಚಲ್ತಾತ್ ಅನಿ ಅಪ್ನಾಚ್ಯಾ ಫಾಯ್ದ್ಯಾ ಸಾಟ್ನಿ ದುಶ್ರ್ಯಾಂಚಿ ಬಡಾಯ್ ಬೊಲುನ್ ದಾಕ್ವುತ್ಯಾತ್.


ತೆನಿ ಪವಿತ್ರ್ ನಸಲ್ಲಿ ಗೊಸ್ಟಿಯಾ ಬೊಲುನ್ ಬುರ್ಶ್ಯಾಪಾನಾ ವೈನಾ ತ್ಯಾ ಲೊಕಾಕ್ನಿ ಗೊಂದಳಾಚ್ಯಾ ವಾಟೆತ್ ಚಲ್ವುತಲ್ಯಾ ಲೊಕಾಂಚ್ಯಾಕ್ನಾ ಚುಕ್ವುನ್ ಘೆವ್ಕ್ ಯೆಲ್ಲ್ಯಾಕ್ನಿ ವಾಟ್ ಚುಕ್ವುತಾತ್, ಅಪ್ಲ್ಯಾ ಪಾಪಾಚ್ಯಾ ಸ್ವಭಾವಾ ಸಾರ್ಕೆ ಕರುಕ್ ಇಚ್ಛ್ಯಾ ಕರ್ತಲಿ ಬುರ್ಶಿಕಾಮಾ ವಾಪ್ರುನ್ ಘೆವ್ಕ್ ಹಿ ಝುಟಿ ಶಿಕಾಪಾಕಾರಿ ತೆಂಕಾ ವಾಟ್ ಚುಕ್ವುತಾತ್.


ನಾ ಹೊಲ್ಲ್ಯಾರ್, ಮೊಟ್ಯಾ ಢೊನಿಚ್ಯಾ ವಿಶಯಾತ್ ಚಿಂತುನ್ ಬಗಾ, ಢೊನ್ ಲೈ ಮೊಟಿ ರ್‍ಹಾತಾ ಅನಿ ವಾರೆ ತೆಕಾ ಹುಡ್ವುನ್ ನ್ಹೆತಾ, ಖರೆ ಎಕ್ ಬಾರಿಕ್ ಢೊನಿಚೆ ದಿಕ್ಕಾ ಬದಲ್ತಲೆ ವಸ್ತು ಸಗ್ಳ್ಯಾ ಮೊಟ್ಯಾ ಢೊನಿಕ್ ಹತೊಟಿತ್ ಥವ್ನ್ ಘೆತಾ ಅನಿ ತೊ ಚಾಲ್ವುತಲೊ ಅಪ್ನಾಕ್ ಪಾಜೆ ತಸೆ ಢೊನಿಕ್‍ ಚಾಲ್ವುನ್ ಘೆವ್ನ್ ಜಾತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು