Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:8 - ದೆವಾಚಿ ಖರಿ ಖಬರ್

8 ಖರೆ ಜಿಬ್ಲಿಕ್ ಹತೊಟಿಕ್ ಥವ್ನ್ ಘೆವ್ಕ್ ಕೊನಾಕ್‌ಬಿ ಹೊಯ್ನಾ. ತಿ ಜಿಂವ್ ಕಾಡ್ತಲ್ಯಾ ವಿಶ್ಯಾನ್ ಭರಲ್ಲಿ ಹಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ನಾಲಿಗೆಯನ್ನಾದರೋ ಹತೋಟಿಗೆ ತರಲು ಯಾರಿಗೂ ಸಾಧ್ಯವಿಲ್ಲ. ಅದು ಸತತ ಕೇಡನ್ನುಂಟುಮಾಡುವ ಕಿಡಿ; ಮೃತ್ಯುಮಾರಕ ವಿಷಕೊಂಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಯಾರೂ ನಾಲಿಗೆಯನ್ನು ಹತೋಟಿಗೆ ತಂದಿಲ್ಲ. ಅದು ಕ್ರೂರವಾದದ್ದೂ ಕೆಟ್ಟದ್ದೂ ಆಗಿದೆ. ಅದು ಮರಣಕರವಾದ ವಿಷವನ್ನು ತುಂಬಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:8
13 ತಿಳಿವುಗಳ ಹೋಲಿಕೆ  

ತೆಂಚೆ ಗೊಸ್ಟಿಯಾ ಉಗ್ಡ್ಯಾ ಸಮಾದಿ ಸಾರ್ಕೆ ಹೊಲ್ಯಾತ್. ತೆಂಚ್ಯಾ ಜಿಬ್ಲಿಯಾ ವೈನಿ ಖಾಲಿ ಝುಟ್ಯಾ ಗೊಸ್ಟಿಯಾ ಖೆಳುನ್‍ಗೆತ್ ಹಾತ್. ತೆಂಚ್ಯಾ ಜಿಬ್ಲಿಚ್ಯಾ ಖಾಲ್ತಿ ಸಾಪಾಂಚ್ಯಾ ಸಾರ್ಕೆ ವಿಶ್ ಭರಲ್ಲೆ ಹಾಯ್.


ತಸೆಚ್ ಜಿಬಿಲ್‌ಬಿ ಆಗ್ ಹೊವ್ನ್ ಹಾಯ್, ಜಿಬಿಲ್ ಎಕ್ ಬರ್‍ಯಾ ವಾಟೆನ್ ಚಲಿನಸಲ್ಲ್ಯಾ ಜಗಾಚ್ಯಾ ಸಾರ್ಕೆ ಅಮ್ಚ್ಯಾ ಆಂಗಾಚ್ಯಾ ಮದ್ದಿ ಥವಲ್ಲಿ ಹಾಯ್, ತಿ ಸಗ್ಳ್ಯಾ ಆಂಗಾಕುಚ್ ಹಾಳ್ ಘಾಲ್ತಾ ಅನಿ ನರಕ್ ಮನ್ತಲ್ಯಾ ಆಗಿತ್ ಅಪ್ನಿಚ್ ಪೆಟುನ್ಗೆತ್ ಸಗ್ಳ್ಯಾ ಜಿವನಾಕ್ ಆಗ್ ಲಾವ್ತಾ.


ತ್ಯಾ ಭಯಾನಕ್ ಸಾಪಾಕ್ ಭಾಯ್ರ್ ಕಾಡುನ್ ಟಾಕುನ್ ಹೊತಾ, ಅದ್ಲ್ಯಾ ಕಾಲಾತ್ಲೊ ಸಾಪ್ ತೊ, ತೆಚೆ ನಾಂವ್ ಗಿರೊ ನಾಹೊಲ್ಯಾರ್ ಸೈತಾನ್. ತೆನಿ ಸಗ್ಳ್ಯಾ ಜಗಾಕ್ ಪಸ್ವುಲ್ಯಾನಾಯ್ ತೆಕಾ ಅನಿ ತ್ಯೆಚ್ಯಾ ಸಗ್ಳ್ಯಾ ದುತಾಕ್ನಿ ಜಿಮ್ನಿ ವರ್ತಿ ಟಾಕುನ್ ಹೊಲ್ಲೆ ಹಾಯ್


ಸಗ್ಳ್ಯಾ ನಮುನ್ಯಾಚಿ ಜನಾವರಾ , ಫಾಂಕ್ರಾ, ಅನಿ ಪೊಟಾನಿ ಚಲ್ತಲಿ ಜನಾವರಾ, ಮಾನ್ಸಾಚ್ಯಾ ಹತೊಟಿತ್ ಹೊಲ್ಲಿ ಹಾತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು