ಯಾಕೋಬನು 4:1 - ದೆವಾಚಿ ಖರಿ ಖಬರ್1 ಬುರ್ಶ್ಯಾ ಸುಖಾನಿ ರ್‍ಹಾವ್ಚೆ ಮನ್ತಲ್ಲ್ಯಾ ಆಶಾಂಚ್ಯಾ ವೈನಾ ಝುಡ್ಗೆ ಅನಿ ಮಾರಾ ಮಾರಿ ಹೊತಾತ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಿಮ್ಮಲ್ಲಿ ಕಲಹ ಕಾದಾಟಗಳು ಉಂಟಾಗುವುದು ಹೇಗೆ? ನಿಮ್ಮ ಇಂದ್ರಿಯಗಳಲ್ಲಿ ಗೊಂದಲವೆಬ್ಬಿಸುವ ದುರಿಚ್ಛೆಗಳಿಂದಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಹುಟ್ಟುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ಭೋಗಾಶೆಗಳಿಂದಲೇ ಅಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಎಲ್ಲಿಂದ ಬರುತ್ತವೆಯೆಂಬುದು ನಿಮಗೆ ತಿಳಿದಿದೆಯೋ? ನಿಮ್ಮ ಸ್ವಾರ್ಥಪರ ಆಸೆಗಳಿಂದ ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಬರುತ್ತವೆ. ಅವು ನಿಮ್ಮ ಅಂತರಂಗದಲ್ಲಿ ಯುದ್ಧ ಮಾಡುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಬರಲು ಕಾರಣಗಳೇನು? ನಿಮ್ಮಲ್ಲಿ ಹೋರಾಡುವ ದುರಾಶೆಗಳಿಂದ ಅಲ್ಲವೇ? ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .
ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.