Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:6 - ದೆವಾಚಿ ಖರಿ ಖಬರ್

6 ತೆಚ್ಯಾಸಾಟ್ನಿ ಪವಿತ್ರ್ ಪುಸ್ತಕ್ ಸಾಂಗ್ತಲ್ಯಾ ಸಾರ್ಕೆ “ದೆವ್ ಹಂಕಾರ್‍ಯಾಕ್ನಿ ವಿರೊದ್ ಕರ್ತಾ, ಖರೆ ಖಾಯ್ಲ್ ಹೊವ್ನ್ ಚಲ್ತಲ್ಯಾಕ್ನಿ ಕುರ್ಪಾ ದಿತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ದೇವರು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾರೆ. ಆದ್ದರಿಂದ ಈ ಕಾರಣಕ್ಕಾಗಿ, ಪವಿತ್ರ ವೇದವು: “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ. ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ,” ಎಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:6
34 ತಿಳಿವುಗಳ ಹೋಲಿಕೆ  

ಜೊ ಕೊನ್ ಅಪ್ನಾಕುಚ್ ಖಾಲ್ತಿ ಕರ್‍ತಾ ತೆಕಾ ವರ್‍ತಿ ಕರುನ್ ಹೊತಾ. ಜೊ ಕೊನ್ ಅಪ್ನಾಕುಚ್ ವರ್‍ತಿ ಕರ್‍ತಾ ತೆಕಾ ಖಾಲ್ತಿ ಕರುನ್ ಹೊತಾ.”


ತಸೆಚ್ ತುಮಿ ದಾಂಡ್ಗ್ಯಾ ಲೊಕಾನು ತುಮಿ ಜಾನ್ತ್ಯಾಕ್ನಿ ಖಾಯ್ಲ್ ಹೊವ್ನ್ ಚಲಾ, ಅನಿ ತುಮಿ ಸಗ್ಳೆ ಜಾನಾ ಖಾಯ್ಲ್ ಚಲ್ತಲೆ ಮನ್ತಲಿ ಅಂಗಿ ನೆಸಾ ಅಸೆ ಎಕಾಮೆಕಾಚಿ ಸೆವಾ ಕರಿಸಾರ್ಕೆ ಹೊಂವ್ದಿ, ಕಶ್ಯಾಕ್ ಮಟ್ಲ್ಯಾರ್, ಪವಿತ್ರ್ ಪುಸ್ತಕ್ ಮನ್ತಾ ಗರುಕಿ ಕರ್ತಲ್ಯಾಕ್ನಿ ದೆವ್ ವಿರೊದ್ ಕರ್ತಾ, ಖರೆ ಖಾಲ್ತಿ ಹೊವ್ನ್ ಚಲ್ತಲ್ಯಾಕ್ನಿ ದೆವ್ ಕುರ್ಪಾ ದಿತಾ.


“ಜೆ ಕೊನ್ ಅಪ್ನಾಕುಚ್ ಖಾಲ್ತಿ ಕರ್‍ತಾ, ತೊ ವರ್‍ತಿ ಹೊತಾ, ಅನಿ ಜೊ ಕೊನ್ ಅಪ್ನಾಕುಚ್ ವರ್‍ತಿ ಕರ್‍ತಾ ತೊ ಖಾಲ್ತಿ ಹೊತಾ” ಮನುನ್ ಸಾಂಗಟ್ಲ್ಯಾನ್.


ತನ್ನಾ ಜೆಜುನ್, ಮಿಯಾ ತುಮ್ಕಾ ಸಾಂಗ್ತಾ, ತೊ ತೆರ್‍ಗಿ ವಸುಲ್ ಕರ್‍ತಲೊ, ದೆವಾಚ್ಯಾ ನದ್ರೆತ್ ನಿತಿವಂತ್ ಹೊವ್ನ್, ಆಶಿರ್ವಾದ್ ಘೆವ್ನ್ ಗೆಲೊ. ತ್ಯಾ ಫಾರಿಜೆವಾಚಿ ಮಾಗ್ನಿ, ದೆವಾಕ್ ಮಾನುಕ್ ನಾ. ಜೆ ಕೊನ್ ಅಪ್ನಾಕುಚ್ ವರ್‍ತಿ ಕರ್‍ತ್ಯಾತ್, ತೆಂಕಾ ಖಾಲ್ತಿ ಕರುನ್ ಹೊತಾ, ಅನಿ ಜೆ ಕೊನ್ ಅಪ್ನಾಕುಚ್ ಖಾಲ್ತಿ ಕರ್‍ತ್ಯಾತ್, ತೆಂಕಾ ವರ್‍ತಿ ಕರುನ್ ಹೊತಾ, ಮನುನ್ ಸಾಂಗಟ್ಲ್ಯಾನ್.


ತೆನಿ ಮೊಟ್ಯಾ-ಮೊಟ್ಯಾ ರಾಜಾಕ್ನಿ ತೆಂಚ್ಯಾ ಕುರ್ಚಿ ವೈನಾ ಖಾಲ್ತಿ ಹಾನ್ಲ್ಯಾನ್, ಅನಿ ಎಗ್ದಮ್ ಕಿಳ್ ಹೊತ್ತ್ಯಾಕ್ನಿ ವರ್‍ತಿ ಉಕಲ್ಲ್ಯಾನ್.


ಜ್ಯಾ ಮಾನ್ಸಾಕ್ಡೆ ಉಲ್ಲೆಸೆಬಿ ಶಾನ್ಪಾನ್ ಹಾಯ್ ತೆಕಾ ಜಾಸ್ತಿಚೆ ಶಾನ್ಪಾನ್ ದಿವ್ನ್ ಹೊತಾ, ತೆಚೆಸಾಟ್ನಿ ತೆಚೆಕ್ಡೆ ತೆಕಾ ಫಿರೆ ಹೊವ್ನ್ ಜಾಸ್ತಿಚೆ ಶಾನ್ಪಾನ್ ರ್‍ಹಾತಾ; ಖರೆ ಜೆ ಖಲ್ಯಾ ಮಾನ್ಸಾಕ್ಡೆ ಉಲ್ಲೆಬಿ ಶಾನ್ಪಾನ್ ನಾ ತೆಚೆಕ್ಡೆ ಹೊತ್ತೆಬಿ ಉಲ್ಲೆಸೆ ಕಾಡುನ್ ಘೆವ್ನ್ ಜಾವ್ನ್ ಹೊತಾ.


ಧನಿಯಾಚ್ಯಾ ಇದ್ರಾಕ್ ಖಾಲ್ತಿ ಹೊವಾ, ತೊ ತುಮ್ಕಾ ವರ್ತಿ ಹಾನ್ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು