ಯಾಕೋಬನು 5:1 - ದೆವಾಚಿ ಖರಿ ಖಬರ್1 ಸಾವ್ಕಾರಾನು, ಆಯ್ಕಾ! ತುಮ್ಕಾ ಲೈ ಮೊಟಿ ಕಸ್ಟಾ ಯೆತಲಿ ಹಾತ್ ತೆಚೆಸಾಟ್ನಿ ಅಳಾಪ್ ಕರಾ ಅನಿ ರಡಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಐಶ್ವರ್ಯವಂತರೇ, ಕೇಳಿ: ನಿಮಗೆ ಬರಲಿರುವ ಮಹಾಕಷ್ಟಗಳಿಗಾಗಿ ಕಣ್ಣೀರಿಡಿ, ಗೋಳಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಧನಿಕರೇ, ಕೇಳಿರಿ; ನಿಮಗೆ ಬರುವ ದುರ್ದಶೆಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಶ್ರೀಮಂತ ಜನರೇ, ಕೇಳಿರಿ! ನಿಮಗೆ ಮಹಾಕಷ್ಟವು ಬರಲಿರುವುದರಿಂದ ಗೋಳಾಡಿರಿ, ದುಃಖಪಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಧನಿಕರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ. ಅಧ್ಯಾಯವನ್ನು ನೋಡಿ |