ಯಾಕೋಬನು 5:10 - ದೆವಾಚಿ ಖರಿ ಖಬರ್10 ಮಾಜ್ಯಾ ಭಾವಾನು ಅನಿ ಭೆನಿಯಾನು, ಧನಿಯಾಚ್ಯಾ ನಾವಾನ್ ಬೊಲಲ್ಲ್ಯಾ ಪ್ರವಾದ್ಯಾಂಚಿ ಯಾದ್ ಕರಾ ಅನಿ ಕಸ್ಟಾಕ್ ಸೊಸುನ್ ಘೆತಲ್ಯಾ ವಿಶಯಾತ್ ಎಕ್ ಉದಾರನ್ ಕರುನ್ ತೆಂಕಾ ಥವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸಹೋದರರೇ, ಸಂಕಷ್ಟಗಳನ್ನು ತಾಳ್ಮೆಯಿಂದ ಸಹಿಸಿದ್ದಕ್ಕೆ ನಿದರ್ಶನ ಬೇಕೇ? ಪ್ರಭುವಿನ ಹೆಸರಿನಲ್ಲಿ ಬೋಧಿಸಿದ ಪ್ರವಾದಿಗಳನ್ನು ಸ್ಮರಿಸಿಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸಹೋದರ ಸಹೋದರಿಯರೇ, ಪ್ರಭುವಿನ ಸಂದೇಶವನ್ನು ತಿಳಿಸಿದ ಪ್ರವಾದಿಗಳು ನಿಮಗೆ ಮಾದರಿಯಾಗಿರಲಿ. ಅವರು ಅನೇಕ ರೀತಿಯಲ್ಲಿ ಸಂಕಟವನ್ನು ಅನುಭವಿಸಿದರೂ ತಾಳ್ಮೆಯಿಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನನ್ನ ಪ್ರಿಯರೇ, ಕರ್ತದೇವರ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯವಾಗಿ ಆದರ್ಶವಾಗಿ ಇಟ್ಟುಕೊಳ್ಳಿರಿ. ಅಧ್ಯಾಯವನ್ನು ನೋಡಿ |
ಜೆರುಜಲೆಮಾ, ಜೆರುಜಲೆಮಾ! ತಿಯಾ ಪ್ರವಾದ್ಯಾಕ್ನಿ ಜಿವಾನಿ ಮಾರ್‍ತೆ,ದೆವಾನ್ ಧಾಡಲ್ಲ್ಯಾ, ಬರಿ ಖಬರ್ ಸಾಂಗ್ತಲ್ಯಾಕ್ನಿ, ತಿಯಾ ಗುಂಡ್ಯಾನ್ ಮಾರ್‍ತೆ! ಎಕ್ ಕೊಂಬ್ಡಿನ್ ಅಪ್ನಾಚ್ಯಾ ಪಿಲ್ಲಾಕ್ನಿ ಅಪ್ನಾಚ್ಯಾ ಫಾಕಾಟ್ಯಾತ್ನಿ ನಿಪ್ವುನ್ ಥವ್ನ್ ಘೆಟ್ಲ್ಯಾ ಸರ್ಕೆ,ಅನಿ ಕವ್ಡೆ ಪತರ್ ತುಜ್ಯಾ ಭೊತ್ಯಾನಿ ಮಿಯಾ ಹಾತ್ ಘಾಲುನ್ ಘೆವ್ನ್ ರಾವ್ಚೆ, ತಸೆ ರ್‍ಹಾಲ್ಯಾರ್‍ಬಿ ತಿಯಾ ಮಾಕಾ ಸೊಡಿನೆಯ್!