ಯಾಕೋಬನು 5:15 - ದೆವಾಚಿ ಖರಿ ಖಬರ್15 ವಿಶ್ವಾಸಾನ್ ಕರಲ್ಲಿ ಮಾಗ್ನಿ ತೆಕಾ ಗುನ್ ಕರ್ತಾ ಅನಿ ಧನಿ ತೆಕಾ ಬರೊ ಕರ್ತಾ. ಅನಿ ಕೊನ್‍ಬಿ ಪಾಪ್ ಕರಲ್ಲೊ ರ್‍ಹಾಲ್ಯಾರ್ ಧನಿ ತೆಕಾ ಮಾಪ್ ಕರ್‍ತಾ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ವಿಶ್ವಾಸಭರಿತ ಪ್ರಾರ್ಥನೆ ರೋಗಿಯನ್ನು ಗುಣಪಡಿಸುತ್ತದೆ. ಹಾಸಿಗೆ ಹಿಡಿದ ರೋಗಿಯನ್ನು ಪ್ರಭು ಎಬ್ಬಿಸುತ್ತಾರೆ; ಅವನು ಪಾಪಮಾಡಿದವನಾಗಿದ್ದರೆ ಕ್ಷಮೆಯನ್ನು ಪಡೆಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು; ಮತ್ತು ಪಾಪಮಾಡಿದವನಾಗಿದ್ದರೆ ಅದು ಪರಿಹಾರವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ಕಾಯಿಲೆಯಲ್ಲಿರುವವನನ್ನು ಗುಣಪಡಿಸುತ್ತದೆ. ಪ್ರಭುವು ಅವನನ್ನು ಗುಣಪಡಿಸುತ್ತಾನೆ. ಒಂದುವೇಳೆ, ಆ ವ್ಯಕ್ತಿಯು ಪಾಪ ಮಾಡಿದ್ದರೆ, ಪ್ರಭುವು ಅವನನ್ನು ಕ್ಷಮಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ. ಅಧ್ಯಾಯವನ್ನು ನೋಡಿ |