Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:17 - ದೆವಾಚಿ ಖರಿ ಖಬರ್

17 ಎಲಿಯಾ ಅಮ್ಚ್ಯಾ ಸಾರ್ಕೊಚ್ ಎಕ್ ಮಾನುಸ್ ಹೊತ್ತೊ ತೆನಿ ಭಕ್ತಿನ್ ಪಾವ್ಸ್ ಯವ್ಚೆ ನ್ಹಯ್ ಮನುನ್ ಮಾಗ್ನಿ ಕರ್ಲ್ಯಾನ್, ಸಾಡೆ ತಿನ್ ವರ್ಸಾ ತ್ಯಾ ಗಾಂವಾತ್ ಪಾವ್ಸುಚ್ ಪಡುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಎಲೀಯನು ನಮ್ಮಂಥ ಸಾಧಾರಣ ಮನುಷ್ಯ. ಆದರೂ ಅವನು ಮಳೆ ಬಾರದಿರಲೆಂದು ಭಕ್ತಿಯಿಂದ ಪ್ರಾರ್ಥಿಸಿದ್ದರಿಂದ ಮೂರು ವರ್ಷ ಆರು ತಿಂಗಳವರೆಗೂ ಮಳೆ ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಎಲೀಯನು ನಮ್ಮಂಥ ಸ್ವಭಾವವುಳ್ಳವನಾಗಿದ್ದನು; ಅವನು ಮಳೆಬರಬಾರದೆಂದು ಬಹಳವಾಗಿ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳವರೆಗೂ ಮಳೆಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಎಲೀಯನು ಸಹ ನಮ್ಮಂತೆಯೇ ಒಬ್ಬ ಮನುಷ್ಯನಾಗಿದ್ದನು. ಮಳೆ ಬಾರದಂತೆ ಅವನು ಪ್ರಾರ್ಥಿಸಿದಾಗ ಮೂರುವರೆ ವರ್ಷಗಳವರೆಗೆ ಆ ನಾಡಿನಲ್ಲಿ ಮಳೆಯೇ ಬೀಳಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಎಲೀಯನು ನಮ್ಮಂಥ ಮಾನವ ಸ್ವಭಾವವುಳ್ಳವನಾಗಿದ್ದನು. ಅವನು ಮಳೆ ಬರಬಾರದೆಂದು ಆಸಕ್ತಿಯಿಂದ ಪ್ರಾರ್ಥಿಸಲು, ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:17
7 ತಿಳಿವುಗಳ ಹೋಲಿಕೆ  

ಮಿಯಾ ತುಮ್ಕಾ ಖರೆಚ್ ಸಾಂಗ್ತಾ ಎಲಿಯಾ ಪ್ರವಾದ್ಯಾಚ್ಯಾ ಎಳಾರ್ ಇಸ್ರಾಯೆಲಾತ್ ಲೈ ಘವ್ ನಸಲ್ಲ್ಯಾ ಬಾಯ್ಕಾಮನ್ಸಾ ಹೊತ್ತ್ಯಾ, ಸಾಡೆ ತಿನ್ ವರ್ಸಾ ಪಾವ್ಸ್ ನಸ್ತಾನಾ ಸಗ್ಳ್ಯಾ ದೆಶಾತ್ ಬರಗಾಲ್ ಪಡಲ್ಲೊ.


ತೆಂಕಾ ಮಳಬ್ ಧಾಪ್ತಲೊ ಅದಿಕಾರ್‍ಬಿ ಹಾಯ್ ತಸೆ ಮನುನ್ ತೆನಿ ದೆವಾಚಿ ಬಾತ್ಮಿ ಸಾಂಗ್ತಲ್ಯಾ ದಿಸಾತ್ನಿ ಪಾವ್ಸ್ ರ್‍ಹಾಯ್ನಾ. ತೆಂಕಾ ಪಾನಿಯಾಂಚ್ಯಾ ಝರ್‍ಯಾಕ್ನಿ ರಗಾತ್ ಕರುನ್ ಬದಲ್ತಲೊ ಅದಿಕಾರ್‍ಬಿ ದಿಲ್ಲೊ ಹಾಯ್; ತೆಂಚ್ಯಾ ಮನಾಕ್ ಯೆತಾ ತನ್ನಾ ಜಿಮ್ನಿ ವರ್ತಿ ಸಗ್ಳ್ಯಾ ಥರಿಚಿ ಕಸ್ಟಾ ಧಾಡ್ತಲೊ ಅದಿಕಾರ್‍ಬಿ ತೆಂಕಾ ಹಾಯ್.


ಲೊಕಾನು, ತುಮಿ ಹೆ ಸಗ್ಳೆ ಕಶ್ಯಾಕ್ ಕರುಲ್ಲ್ಯಾಸಿ? ಅಮಿ ದೆವಾ ನ್ಹಯ್, ಅಮಿಬಿ ತುಮ್ಚ್ಯಾ ಸಾರ್ಕಿ ಮಾನ್ಸಾ, ತುಮ್ಕಾ ದೆವಾಚಿ ಬರಿ ಖಬರ್ ಸಾಂಗುಚೆ ಮನುನ್ ಅಮಿ ಹಿತ್ತೆ ಹಾತ್, ಜಿವ್ ಸ್ವರುಪಾಚ್ಯಾ ದೆವಾಕ್ಡೆ ಪರ್ತುನ್ ಯೆವಾ,ಸಮುಂದರ್ ಮಳ್ಬ್, ಜಿಮಿನ್ ಅನಿ ತ್ಯಾತುರ್ ಹೊತ್ತೆ ಹರ್ ಎಕ್‍ಬಿ ರಚಲ್ಲೊ ತೊಚ್.


ಖರೆ ಪೆದ್ರುನ್ ತೆಕಾ, “ವೈರ್ ಉಟ್ವುನ್ ಉಟುನ್ ಇಬೆ ರ್‍ಹಾ! ಮಿಯಾಬಿ ತುಜ್ಯಾ ಸರ್ಕೊಚ್ ಎಕ್ ಕೆವಲ್ ಮಾನುಸ್” ಮನುನ್ ಸಾಂಗ್ಲ್ಯಾನ್.


ಅದ್ದಿಕ್ನಾಚ್ ಎಚುನ್ ಘೆಟಲ್ಲ್ಯಾ ಅಪ್ಲ್ಯಾ ಲೊಕಾಕ್ನಿ ದೆವಾನ್ ತಿರಸ್ಕಾರ್ ಕರುಕ್‍ನಾ. ಎಲಿಯಾ ಇಸ್ರಾಯೆಲಾಚ್ಯಾ ಲೊಕಾಂಚ್ಯಾ ವಿರೊದ್ ದೆವಾಕ್ಡೆ ಲೈ ಮಾಗುಕ್ ಲಾಗಲ್ಲೊ, ತ್ಯಾ ಎಳಾರ್ ತೊ ಪವಿತ್ರ್ ಪುಸ್ತಕಾಚೊ ಭಾಗ್ ಕಾಯ್ ಸಾಂಗ್ತಾ ತುಮ್ಕಾ ಗೊತ್ತ್ ಹಾಯ್:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು