ಯಾಕೋಬನು 5:6 - ದೆವಾಚಿ ಖರಿ ಖಬರ್6 ತುಮಿ ಕಸ್ಲ್ಯಾಬಿ ಕಾಯ್ ಚುಕೆತ್ ನಸಲ್ಲ್ಯಾ ಲೊಕಾಕ್ನಿ ಚುಕಿದಾರ್ ಮನುನ್ ಕರ್ಲ್ಯಾಸಿ ಅನಿ ಜಿವಾನಿ ಮಾರ್ಲ್ಯಾಸಿ ಅನಿ ತೆನಿ ತುಮ್ಕಾ ಅಡ್ವುಕ್‍ನಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖಂಡಿಸಿ ಕೊಲೆಮಾಡಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀತಿವಂತನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಕೊಂದುಹಾಕಿದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀವು ಒಳ್ಳೆಯ ಜನರಿಗೆ ದಂಡನೆ ವಿಧಿಸಿದಿರಿ. ಅವರು ನಿಮಗೆ ವಿರೋಧವಾಗಿಲ್ಲದಿದ್ದರೂ ಅವರನ್ನು ಕೊಂದುಹಾಕಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಿಮ್ಮನ್ನು ವಿರೋಧ ಮಾಡದ ನಿರ್ದೋಷಿಗೆ ದಂಡನೆಯನ್ನು ವಿಧಿಸಿ, ಕೊಂದುಹಾಕಿದ್ದೀರಿ. ಅಧ್ಯಾಯವನ್ನು ನೋಡಿ |