ಯೂದನು 1:11 - ದೆವಾಚಿ ಖರಿ ಖಬರ್11 ತೆಂಚಿ ಗತ್ ಕಾಯ್ ಸಾಂಗು! ತೆನಿ ಕಾಯಿನಾಚಿ ವಾಟ್ ಧರ್ಲ್ಯಾನಾತ್, ಕಮ್ವುತಲ್ಯಾ ಆಶೆಸಾಟ್ನಿ ಪುರಾ ಮಾಪಾನ್ ಬಾಲಾಮಾನ್ ಕರಲ್ಲ್ಯಾ ಸಾರ್ಕೆ ಚುಕ್ ಕರ್ಲ್ಯಾನಿ. ಅನಿ ತೆನಿ ಕೊರಾ ಮನ್ತಲ್ಯಾ ಮಾನ್ಸಾಚ್ಯಾ ಸಾರ್ಕೆ ಹುರ್ಪಾಟಿ ಬೊಲ್ಲ್ಯಾನಿ ಅನಿ ತೆಚೆ ಸಾರ್ಕೆಚ್ ನಾಸ್ ಹೊವ್ನ್ ಗೆಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರ ಗತಿಯನ್ನು ಏನು ಹೇಳಲಿ; ಇವರು ಕಾಯಿನನ ಮಾರ್ಗವನ್ನು ಹಿಡಿದವರೂ ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಣುಗಿದವರೂ ಕೋರಹನಂತೆ ಎದುರುಮಾತುಗಳನ್ನಾಡಿ ನಾಶವಾಗಿಹೋಗತಕ್ಕವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ! ಅಧ್ಯಾಯವನ್ನು ನೋಡಿ |
ಖರೆ ಉಲ್ಲೆ ವಿಶಯ್ ತುಮ್ಚ್ಯಾ ಬದಲ್ ಚುಕ್ ಹಾತ್ ತ್ಯಾ ಮಿಯಾ ತುಮ್ಕಾ ಸಾಂಗುಕ್ ಪಾಜೆ. ತುಮ್ಚ್ಯಾತ್ಲಿ ಉಲ್ಲಿ ಲೊಕಾ ಬಿಳಾಮಾಚೆ ಶಿಕಾಪ್ ಪಾಳುಲ್ಯಾತ್, ಬಾಲಾಮಾನ್ ಬಾಲಾಕಾಕ್ ಇಸ್ರಾಯೆಲಾಚ್ಯಾ ಲೊಕಾಕ್ನಿ ಮುರ್ತಿಯಾಕ್ನಿ ಭೆಟ್ವಲ್ಲೆ ಖಾಯ್‍ಸರ್ಕೆ ಕರ್ಲ್ಯಾನ್. ಅನಿ ಆಂಗಾಚೊ ಸಮಂದ್ ಕರ್ತಲ್ಯಾ ಬುರ್ಶ್ಯಾ ಚಾಲಿತ್ ಪಾಡ್ವುನ್ ಪಾಪಾಚ್ಯಾ ವಾಟೆನಿ ಚಾಲ್ವುನ್ ನ್ಹೆತಲೆ ಶಿಕ್ವುಲ್ಯಾನ್.
ಅನಿ,ಖೊರಾಜಿನಾ, ಮಿಯಾ ತುಜಿ ಗತ್ ಕಾಯ್ ಸಾಂಗು! ಬೆತ್ಸಾಯಿದಾ, ತುಜಿಬಿ ಗತ್ ಮಿಯಾ ಕಾಯ್ ಸಾಂಗು! ತುಮ್ಚ್ಯಾ ಮದ್ದಿ ಕರಲ್ಲಿ ತವ್ಡಿ ವಿಚಿತ್ರ್ ಕಾಮಾ ಮಿಯಾ ತಿರ್ ಅನಿ ಸಿದೊನಾತ್ ಕರ್ಲ್ಯಾರ್ ಥೈತ್ಲಿ ಲೊಕಾ ಅಪ್ನಿ ಪಾಪಾನಿತ್ನಾ ದೆವಾಕ್ಡೆ ಪರತ್ಲಾವ್ ಮನುನ್ ದಾಕ್ವುಕ್ ಕನ್ನಾಚ್ಕಿ ಆಂಗಾರ್ ಗೊನಿಚಿಲ್ ಘಾಲುನ್ ಘೆವ್ನ್ ರಕ್ಕಾ ಆಂಗಾ ವರ್‍ತಿ ಸಿಪ್ಡುನ್ ಘೆಯ್ ಹೊತ್ತಿ ಕಾಯ್ಕಿ.