ಯೂದನು 1:18 - ದೆವಾಚಿ ಖರಿ ಖಬರ್18 ಆಕ್ರಿಚ್ಯಾ ವೆಳಾರ್ ತುಮ್ಕಾ ಎಡ್ಸಡ್ತಲಿ,ಅನಿ ದೆವಾಕ್ ವಿರೊದ್ ಕರ್ತಲಿ ಲೊಕಾ ರ್‍ಹಾತ್ಯಾತ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ತಮ್ಮ ದುರಿಚ್ಛೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅವರು ಎಚ್ಚರಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅಪೊಸ್ತಲರು ನಿಮಗೆ, “ಅಂತ್ಯಕಾಲದಲ್ಲಿ ದೇವರನ್ನು ಕುರಿತು ನಗುವ ಜನರಿರುತ್ತಾರೆ” ಎಂದು ಹೇಳಿದರು. ಈ ಜನರು ತಮ್ಮ ಇಚ್ಛೆಗನುಸಾರವಾದ ಮತ್ತು ದೇವರಿಗೆ ವಿರುದ್ಧವಾದವುಗಳನ್ನು ಮಾತ್ರ ಮಾಡುವವರಾಗಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅಪೊಸ್ತಲರು ನಿಮಗೆ ಹೇಳಿದರು. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ದೆವಸ್ಪಾನ್ ನಸಲ್ಲಿ ಲೊಕಾ ಅಮ್ಚ್ಯಾ ಮದ್ದಿ ಚುಕುನ್ ಯೆವ್ನ್ ಗುಸ್ಲಾತ್, ತೆಂಚಿ ಬುರ್ಶಿ ವಾಟಾ ದಾಕ್ವುಸಾಟ್ನಿ ಅಮ್ಚ್ಯಾ ದೆವಾಚ್ಯಾ ಕುರ್ಪೆಚ್ಯಾ ಬಾತ್ಮಿಚ್ಯಾ ವಿಶಯಾತ್ ತೆನಿ ಚುಕ್ ಸಾಂಗ್ತಾತ್. ಅನಿ ತೆನಿ ಜೆಜು ಕ್ರಿಸ್ತಾಕ್ ಅಮ್ಚ್ಯಾ ಗುರುಕ್ ಅನಿ ಧನಿಯಾಕ್ ತಿರಸ್ಕಾರ್ ಕರ್ಲಾತ್. ಲೈ ದಿಸಾ ಫಾಟಿ ತೆಂಕಾ ಗಾವ್ತಲ್ಲ್ಯಾ ಶಿಕ್ಷೆಚ್ಯಾ ವಿಶಯಾತ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಹಾಯ್.