ಯೂದನು 1:19 - ದೆವಾಚಿ ಖರಿ ಖಬರ್19 ಹಿ ಲೊಕಾ ಹ್ಯಾ ಜಗಾಚಿ ಲೊಕಾತ್ನಿ ಭೆದ್‍ಭಾವ್ ಯೆವ್ಕ್ ಕಾರನ್ ಹೊತಾತ್, ತೆನಿ ಹ್ಯಾ ಜಗಾಚ್ಯಾ ಆಶಾಚ್ಯಾ ಪರ್ಕಾರ್ ಚಲ್ತಾತ್, ತೆಂಚ್ಯಾಕ್ಡೆ ಪವಿತ್ರ್ ಆತ್ಮೊ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ, ದೇವರಾತ್ಮ ಇಲ್ಲದವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇವರು ನಿಮ್ಮಲ್ಲಿ ಭಿನ್ನಭೇದವನ್ನು ಉಂಟುಮಾಡುವವರು, ಪ್ರಾಪಂಚಿಕ ವಿಷಯಾಸಕ್ತರು; ಪವಿತ್ರಾತ್ಮರಹಿತರಾಗಿ ಬಾಳುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇವರು ಭೇದಗಳನ್ನು ಉಂಟುಮಾಡುವವರೂ ಪ್ರಾಕೃತಮನುಷ್ಯರೂ ದೇವರಾತ್ಮವಿಲ್ಲದವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಈ ಜನರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾರೆ. ಈ ಜನರು ತಮ್ಮ ಪಾಪಸ್ವಭಾವದ ಅಪೇಕ್ಷೆಯಂತೆ ಮಾತ್ರ ಮಾಡುತ್ತಾರೆ. ಅವರಲ್ಲಿ ಪವಿತ್ರಾತ್ಮನಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇವರು ನಿಮ್ಮಲ್ಲಿ ಭಿನ್ನಾಭಿಪ್ರಾಯವನ್ನು ಉಂಟುಮಾಡುವವರೂ ಪ್ರಾಪಂಚಿಕ ಮನುಷ್ಯರೂ ಪವಿತ್ರಾತ್ಮ ದೇವರಿಲ್ಲದವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |