ಯೂದನು 1:6 - ದೆವಾಚಿ ಖರಿ ಖಬರ್6 ಅನಿ ಅಪ್ನಾಚೊ ಹುದ್ದೊ ಸಂಬಾಳುನ್ ಘೆವ್ನ್ ರ್‍ಹಾತಲೆ ಸೊಡುನ್, ಅಪ್ನಿ ರ್‍ಹಾತಲೊ ಜಾಗೊ ಕಳ್ದುನ್ ಘೆಟಲ್ಲ್ಯಾ ದೆವಾಚ್ಯಾ ದುತಾಕ್ನಿ ಮೊಟ್ಯಾ ಝಡ್ತಿ ಕರ್‍ತಲ್ಲ್ಯಾ ದಿಸಾಸಾಟ್ನಿ; ದಾಟ್ಲ್ಯಾ ಕಾಳ್ಕಾತ್ ಖೊಲಾತ್, ಕನ್ನಾಚ್ ತುಟಿನಸಲ್ಲ್ಯಾ ಸರ್ಪೊಳ್ಯಾನಿ ಭಾಂದುನ್ ಥವಲ್ಲೆ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ತಮ್ಮ ದೊರೆತನವನ್ನು ಕಾಪಾಡದೆ ತಮಗೆ ತಕ್ಕ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದಲ್ಲಿ ಆಗುವ ದಂಡನೆಯ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಇಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವದೂತರು ಅಧಿಕಾರವನ್ನು ಹೊಂದಿದ್ದರೂ ಅದನ್ನು ಉಳಿಸಿಕೊಳ್ಳಲಾರದೆ ಸ್ವಂತ ವಾಸಸ್ಥಾನವನ್ನು ಬಿಟ್ಟುಹೋದದ್ದನ್ನು ನೆನಸಿಕೊಳ್ಳಿರಿ. ಆದ್ದರಿಂದ ಪ್ರಭುವು ಈ ದೇವದೂತರನ್ನು ಅಂಧಕಾರದಲ್ಲಿಟ್ಟನು. ಅವರನ್ನು ಶಾಶ್ವತವಾದ ಬೇಡಿಗಳಿಂದ ಬಂಧಿಸಲಾಯಿತು. ಮಹಾದಿನದಂದು ಅವರಿಗೆ ತೀರ್ಪು ನೀಡುವುದಕ್ಕಾಗಿ ಆತನು ಅವರನ್ನು ಅಲ್ಲಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |
ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.