ಯೋಹಾನ 1:14 - ದೆವಾಚಿ ಖರಿ ಖಬರ್14 ಶಬ್ದ್ ಮಾನುಸ್ ಹೊಲೊ ಅನಿ ಕುರ್ಪೆನ್ ಅನಿ ಖರ್‍ಯಾನ್ ಅಮ್ಚ್ಯಾ ಮದ್ದಿ ತೆನಿ ಜಿವನ್ ಕರ್ಲ್ಯಾನ್. ಅನಿ ಅಮಿ ತೆಚಿ ಮಹಿಮಾ ಬಗಟ್ಲಾವ್. ದೆವಾಚ್ಯಾ ಎಕ್ಲ್ಯಾಚ್ ಲೆಕಾನ್ ಅಪ್ನಾಚ್ಯಾ ಬಾಬಾಕ್ನಾ ಘೆಟಲ್ಲಿ ಮಹಿಮಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು. ಅಧ್ಯಾಯವನ್ನು ನೋಡಿ |
ಕೊನ್ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.
ತನ್ನಾ ಪಿಲಾತಾನ್ ತೆಕಾ, “ತಸೆ ಜಾಲ್ಯಾರ್ ತಿಯಾ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ಜೆಜುನ್, “ಮಿಯಾ ರಾಜಾ ಮನುನ್ ತಿಯಾ ಮಟ್ಲೆ. ಮಿಯಾ ಉಪ್ಜುನ್ ಹ್ಯಾ ಜಗಾತ್ ಎಕ್ ಉದ್ದೆಸಾ ಸಾಟ್ನಿ ಯೆಲೊ, ತೆ ಕಾಯ್ ಮಟ್ಲ್ಯಾರ್, ಖರ್‍ಯಾ ತ್ಯಾ ವಿಶಯಾತ್ ಬೊಲ್ತಲೆ, ಜೆ ಕೊನ್- ಕೊನ್ ಹ್ಯಾ ಖರೆಪಾನಾಕ್ ಸಮಂದ್ ಪಡಲ್ಲೆ ಹಾತ್, ತೆನಿ ಮಿಯಾ ಸಾಂಗಲ್ಲೆ ಆಯಿಕ್ತ್ಯಾತ್” ಮಟ್ಲ್ಯಾನ್.