ಯೋಹಾನ 1:17 - ದೆವಾಚಿ ಖರಿ ಖಬರ್17 ದೆವಾನ್ ಖಾಯ್ದೆ ಮೊಯ್ಜೆಕ್ನಾ ದಿಲ್ಯಾನ್ ಖರೆ ಕುರ್ಪಾ ಅನಿ ಖರೆಪಾನ್ ಜೆಜು ಕ್ರಿಸ್ತಾ ವೈನಾ ಯೆತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಧರ್ಮಶಾಸ್ತ್ರವು ಮೋಶೆಯ ಮೂಲಕ ಕೊಡಲ್ಪಟ್ಟಿತು. ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮೂಲಕ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು. ಅಧ್ಯಾಯವನ್ನು ನೋಡಿ |
ತಸೆ ಹೊವ್ನ್, ತೆನಿ ಪಾವ್ಲುಚ್ಯಾ ವಾಂಗ್ಡಾ ಬೈಟೆಕ್ ಕರುಕ್ ಎಕ್ ದಿಸ್ ಗೊತ್ತ್ ಕರ್‍ಲ್ಯಾನಿ, ಅನಿ ತ್ಯಾ ದಿಸಿ ಜುದೆವಾಂಚಿ ಲೊಕಾ ತಾಂಡೊ ಹೊವ್ನ್ ಗೊಳಾ ಹೊವ್ನ್ ಪಾವ್ಲುಚ್ಯಾ ಘರಾತ್ ಯೆಲಿ, ಸಕ್ಕಾಳಾಕ್ನಾ ರಾತ್ ಪತರ್ಬಿ ತೆನಿ ತೆಂಕಾ, ದೆವಾಚ್ಯಾ ರಾಜಾಚ್ಯಾ ವಿಶಯಾತ್ಲಿ ಬರಿ ಖಬರ್ ಸೊಡ್ಸುನ್ ಸಾಂಗ್ಲ್ಯಾನ್, ಅನಿ ಮೊಯ್ಜೆಚೆ ಖಾಯ್ದ್ಯಾಂಚೆ ಪುಸ್ತಕ್ ಅನಿ ಪ್ರವಾದ್ಯಾಂಚಿ ಬರ್ವನ್ಗಿ ವಾಪ್ರುನ್ ಜೆಜುಚ್ಯಾ ವಿಶಯಾತ್ ತೆಂಚೊ ಮನ್ ಪರ್ತುಕ್ ಕಟ್ಪಟ್ ಕರ್ಲ್ಯಾನ್.
ತನ್ನಾ ಪಿಲಾತಾನ್ ತೆಕಾ, “ತಸೆ ಜಾಲ್ಯಾರ್ ತಿಯಾ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ಜೆಜುನ್, “ಮಿಯಾ ರಾಜಾ ಮನುನ್ ತಿಯಾ ಮಟ್ಲೆ. ಮಿಯಾ ಉಪ್ಜುನ್ ಹ್ಯಾ ಜಗಾತ್ ಎಕ್ ಉದ್ದೆಸಾ ಸಾಟ್ನಿ ಯೆಲೊ, ತೆ ಕಾಯ್ ಮಟ್ಲ್ಯಾರ್, ಖರ್‍ಯಾ ತ್ಯಾ ವಿಶಯಾತ್ ಬೊಲ್ತಲೆ, ಜೆ ಕೊನ್- ಕೊನ್ ಹ್ಯಾ ಖರೆಪಾನಾಕ್ ಸಮಂದ್ ಪಡಲ್ಲೆ ಹಾತ್, ತೆನಿ ಮಿಯಾ ಸಾಂಗಲ್ಲೆ ಆಯಿಕ್ತ್ಯಾತ್” ಮಟ್ಲ್ಯಾನ್.