Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:22 - ದೆವಾಚಿ ಖರಿ ಖಬರ್

22 “ತಸೆ ಜಾಲ್ಯಾರ್ ತಿಯಾ ಕೊನ್ ಮನುನ್ ಅಮ್ಕಾ ಸಾಂಗ್, ಅಮ್ಕಾ ಧಾಡುನ್ ದಿಲ್ಲ್ಯಾಕ್ನಿ ಅಮಿ ಜಬಾಬ್ ದಿವ್ಕ್ ಪಾಜೆ, ತುಜೆ ವಿಶಯಾತ್ ತಿಯಾ ಕಾಯ್ ಮನ್ತೆಯ್?” ಮನುನ್ ತೆನಿ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಅವರು, “ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಹಾಗಾದರೆ ನೀನು ಯಾರೆಂದು ನಮಗೆ ತಿಳಿಸು. ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರಕೊಡಬೇಕಾಗಿದೆ. ನಿನ್ನನ್ನು ಕುರಿತು ನೀನು ಏನು ಹೇಳುತ್ತೀ?’ ಎಂದು ಅವರು ಮತ್ತೊಮ್ಮೆ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಅವರು - ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳಬೇಕಲ್ಲಾ; ನಿನ್ನ ವಿಷಯವಾಗಿ ಏನು ಹೇಳುತ್ತೀ? ಎಂದು ಕೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಯೆಹೂದ್ಯರು, “ನಮಗೆ ಹೇಳು. ನಮ್ಮನ್ನು ಕಳುಹಿಸಿದವರಿಗೆ ನಾವು ತಿಳಿಸಬೇಕಾಗಿದೆ. ನಿನ್ನ ಬಗ್ಗೆ ನೀನು ಏನು ಹೇಳುವೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರು, “ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡುವಂತೆ ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:22
3 ತಿಳಿವುಗಳ ಹೋಲಿಕೆ  

ತನ್ನಾ ತೆನಿ,ತಿಯಾ ಕೊನ್ ತರ್? ಎಲಿಯಾ ಕಾಯ್? ಮನುನ್ ಇಚಾರ್‍ಲ್ಯಾನಿ. ತನ್ನಾ ಜುವಾಂವಾನ್, ನಾ, ಮಿಯಾ ನ್ಹಯ್, ಮನುನ್ ಜಬಾಬ್ ದಿಲ್ಯಾನ್. ತನ್ನಾ,“ತಿಯಾ ಪ್ರವಾದಿ ಕಾಯ್?” ಮನುನ್ ತೆನಿ ಇಚಾರ್‍ಲ್ಯಾನಿ. ತನ್ನಾ ತೆನಿ, “ಮಿಯಾ ಪ್ರವಾದಿಬಿ ನ್ಹಯ್.” ಮಟ್ಲ್ಯಾನ್.


ತನ್ನಾ ಜುವಾಂವಾನ್ ಇಸಾಯಿಯಾ ಪ್ರವಾದ್ಯಾಚಿ ಶಬ್ದಾ ಘೆವ್ನ್ ಜವಾಬ್ ದಿಲ್ಯಾನ್ ಡಂಗ್ಳಿತ್ ಬೊಬ್ ಮಾರ್‍ತಲೊ ಧನ್ ಮಿಯಾ “ಧನಿಯಾಕ್ ಯೆವ್ಕ್ ವಾಟ್ ನಿಟ್ ಕರಾ!” ಮನುನ್ ಜಬಾಬ್ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು