ಯೋಹಾನ 1:23 - ದೆವಾಚಿ ಖರಿ ಖಬರ್23 ತನ್ನಾ ಜುವಾಂವಾನ್ ಇಸಾಯಿಯಾ ಪ್ರವಾದ್ಯಾಚಿ ಶಬ್ದಾ ಘೆವ್ನ್ ಜವಾಬ್ ದಿಲ್ಯಾನ್ ಡಂಗ್ಳಿತ್ ಬೊಬ್ ಮಾರ್‍ತಲೊ ಧನ್ ಮಿಯಾ “ಧನಿಯಾಕ್ ಯೆವ್ಕ್ ವಾಟ್ ನಿಟ್ ಕರಾ!” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದಕ್ಕೆ ಯೊವಾನ್ನನು, “ಪ್ರಭುವಿನ ಮಾರ್ಗವನ್ನು ನೇರಗೊಳಿಸಿರೆಂದು ಬೆಂಗಾಡಿನಲ್ಲಿ ಕೂಗುವವನ ಸ್ವರವೇ ನಾನು,” ಎಂದು ಯೆಶಾಯ ಪ್ರವಾದಿಯ ಮಾತುಗಳಲ್ಲೇ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂಬದಾಗಿ ಯೆಶಾಯಪ್ರವಾದಿಯು ಹೇಳಿದನಷ್ಟೆ; ಆ ಶಬ್ದವೇ ನಾನು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅದಕ್ಕೆ ಯೋಹಾನನು, “‘ಪ್ರಭುವಿಗಾಗಿ ನೇರವಾದ ದಾರಿಯನ್ನು ಸಿದ್ಧಗೊಳಿಸಿರಿ’ ಎಂದು ಅಡವಿಯಲ್ಲಿ ಕೂಗುವವನ ಸ್ವರವೇ ನಾನು” ಎಂದು ಪ್ರವಾದಿಯಾದ ಯೆಶಾಯನ ಮಾತುಗಳಲ್ಲೇ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅದಕ್ಕೆ ಯೋಹಾನನು, “ಪ್ರವಾದಿ ಯೆಶಾಯನು ಹೇಳಿದಂತೆ, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವೇ ನಾನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |