ಯೋಹಾನ 1:27 - ದೆವಾಚಿ ಖರಿ ಖಬರ್27 ತೊ ಮಾಜ್ಯಾ ಮಾನಾ ಯೆತಾ, ತ್ಯೆಚ್ಯಾ ಪಾಂಯಾತ್ಲ್ಯಾ ವ್ಹಾನಾಂಚಿ ನಾಡಿ ಸೊಡ್ತಲಿ ಸೈತ್ ಮಾಕಾ ಕಿಮ್ಮತ್ ನಾ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನನ್ನ ಬಳಿಕ ಬರಬೇಕಾಗಿದ್ದವರು ಅವರೇ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆತನೇ ನನ್ನ ಹಿಂದೆ ಬರತಕ್ಕವನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನನ್ನ ನಂತರ ಬರುವವನು ಆತನೇ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವರೇ ನನ್ನ ಬಳಿಕ ಬರುವವರು. ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿ |