ಯೋಹಾನ 1:28 - ದೆವಾಚಿ ಖರಿ ಖಬರ್28 ಜೊರ್ದಾನ್ ನ್ಹಯ್ಚ್ಯಾ ದಿಸ್ ಉಗಾವ್ತಲ್ಲ್ಯಾ ದಿಕ್ಕಾತ್ ಬೆಥನಿ ಮನ್ತಲೆ ಗಾಂವ್ ಹಾಯ್. ಹಿ ಸಗ್ಳಿ ಗೊಸ್ಟಿಯಾ ಘಡ್ಲ್ಯಾ. ತೆಚ್ ಜುವಾಂವ್ ಲೊಕಾಕ್ನಿ ಬಾಲ್ತಿಮ್ ದಿವ್ಕ್ ಲಾಗಲ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಯಲ್ಲಿರುವ ಬೇಥಾನ್ಯ ಎಂಬ ಊರಿನಲ್ಲಿ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಯೋವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದ ಜೋರ್ಡನ್ ನದಿಯ ಆಚೆದಡದಲ್ಲಿದ್ದ ಬೆಥಾನಿಯ ಎಂಬಲ್ಲಿ ಇದೆಲ್ಲವೂ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಇದೆಲ್ಲಾ ಯೊರ್ದನ್ ಹೊಳೆಯ ಆಚೇಕಡೆಯಲ್ಲಿರುವ ಬೇಥಾನ್ಯದಲ್ಲಿ ನಡೆಯಿತು. ಅಲ್ಲಿ ಯೋಹಾನನು ಸ್ನಾನ ಕೊಡುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಜೋರ್ಡನ್ ನದಿಯ ಆಚೆದಡದಲ್ಲಿದ್ದ ಬೆಥಾನಿ ಎಂಬ ಊರಲ್ಲಿ ಈ ಸಂಗತಿಗಳೆಲ್ಲಾ ನಡೆದವು. ಯೋಹಾನನು ಜನರಿಗೆ ದೀಕ್ಷಾಸ್ನಾನ ಮಾಡಿಸುತ್ತಿದ್ದದ್ದು ಇಲ್ಲಿಯೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಕಡೆಯಲ್ಲಿರುವ ಬೇಥಾನ್ಯದಲ್ಲಿ ನಡೆಯಿತು. ಅಧ್ಯಾಯವನ್ನು ನೋಡಿ |