ಯೋಹಾನ 1:3 - ದೆವಾಚಿ ಖರಿ ಖಬರ್3 ದೆವಾನ್ ತೆಚ್ಯಾ ವೈನಾಚ್ ಸಗ್ಳಿ ಸಾಮಾನಾ ಕರ್ಲ್ಯಾನ್, ತೊ ನಸ್ತಾನಾ ಕಸ್ಲಿಬಿ ಸಾಮಾನಾ ರಚುನ್ ಹೊವ್ಕನಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನ ಮೂಲಕವಾಗಿ ಸಮಸ್ತವು ಉಂಟಾಯಿತು; ಉಂಟಾಗಿರುವ ವಸ್ತುಗಳಲ್ಲಿ ಆತನಿಲ್ಲದೆ ಒಂದಾದರೂ ಉಂಟಾಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಎಲ್ಲಾ ವಸ್ತುಗಳು ಆತನ ಮೂಲಕ ನಿರ್ಮಾಣಗೊಂಡವು. ಆತನಿಲ್ಲದೆ ಯಾವುದೂ ನಿರ್ಮಿತವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆ ವಾಕ್ಯವೆಂಬುವವರ ಮೂಲಕವಾಗಿಯೇ ಸಮಸ್ತವೂ ಸೃಷ್ಟಿಯಾಯಿತು. ಸೃಷ್ಟಿಯಾದವುಗಳಲ್ಲಿ ಯಾವುದೂ ಅವರಿಲ್ಲದೆ ಸೃಷ್ಟಿಯಾಗಲಿಲ್ಲ. ಅಧ್ಯಾಯವನ್ನು ನೋಡಿ |