Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:31 - ದೆವಾಚಿ ಖರಿ ಖಬರ್

31 ತೊ ಕೊನ್ ಮನುನ್ ಮಾಕಾಚ್ ಗೊತ್ತ್ ನತ್ತೆ, ಖರೆ ಮಿಯಾ ಪಾನಿಯಾನಿ ಬಾಲ್ತಿಮ್ ದಿವ್ನ್ ತ್ಯೆಚ್ಯಾ ವಿಶಯಾತ್ ಇಸ್ರಾಯೆಲಾಚ್ಯಾ ಲೊಕಾಕ್ನಿ ತೆಚಿ ವಳಕ್ ಕರುನ್ ದಿವ್ಕ್ ಮನುನ್ ಯೆಲಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನನಗೂ ಆತನ ಗುರುತಿರಲಿಲ್ಲ. ಆದರೆ ಆತನನ್ನು ಇಸ್ರಾಯೇಲ್ಯರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನವನ್ನು ಮಾಡಿಸುವವನಾಗಿ ಬಂದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇಸ್ರಯೇಲರಿಗೆ ಇವರನ್ನು ತೋರ್ಪಡಿಸಬೇಕೆಂದೇ ನಾನು ನೀರಿನಿಂದ ಸ್ನಾನದೀಕ್ಷೆಕೊಡುತ್ತಾ ಬಂದೆನು; ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ,” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನನಗೂ ಆತನ ಗುರುತಿರಲಿಲ್ಲ; ಆದರೆ ಆತನನ್ನು ಇಸ್ರಾಯೇಲ್ಯರಿಗೆ ತಿಳಿಯಪಡಿಸುವದಕ್ಕೋಸ್ಕರವೇ ನಾನು ನೀರಿನ ಸ್ನಾನವನ್ನು ಮಾಡಿಸುವವನಾಗಿ ಬಂದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆತನು ಯಾರೆಂಬುದು ನನಗೂ ಗೊತ್ತಿರಲಿಲ್ಲ. ಆದರೆ ಆತನನ್ನು ಇಸ್ರೇಲರಿಗೆ ತಿಳಿಸುವುದಕ್ಕೋಸ್ಕರ ನಾನು ಜನರಿಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನನಗೂ ಇವರ ಗುರುತಿರಲಿಲ್ಲ. ಆದರೆ ಇವರನ್ನು ಇಸ್ರಾಯೇಲರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತಾ ಬಂದೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:31
15 ತಿಳಿವುಗಳ ಹೋಲಿಕೆ  

ತೊ ಧನ್ಯಾಚ್ಯಾ ಫಿಡೆ-ಫಿಡೆ ಜಾತಾ.ಎಲಿಯಾ ಪ್ರವಾದ್ಯಾಚೆ ಗುನ್ ಅನಿ ಬಳ್ ತೆಕಾ ರ್‍ಹಾತಾ. ಬಾಬಾಕ್ನಿ ಅನಿ ಪೊರಾಕ್ನಿ ತೊ ಅನಿಪರ್‍ತುನ್ ಎಕ್ ಕರ್‍ತಾ; ತೊ ದೆವಾಕ್ ಖಾಲ್ತಿ ಹೊವ್ನ್ ಚಲಿನಸಲ್ಲ್ಯಾಕ್ನಿ ದೆವಾಚ್ಯಾ ವಾಟೆನ್ ಚಲಿ ಸರ್ಕೆ ಕರ್‍ತಾ; ದೆವಾಚ್ಯಾ ಲೊಕಾಕ್ನಿ ದೆವಾಸಾಟ್ನಿ ತಯಾರ್ ಕರ್‍ತಾ”, ಮನುನ್ ಸಾಂಗ್ಲ್ಯಾನ್.


ಜಾಲ್ಯಾರ್‍ಬಿ ತೊ ಕೊನ್ ಮನುನ್ ಮಾಕಾ ಗೊತ್ತ್ ನತ್ತೆ. ಖರೆ ಮಾಕಾ ಪಾನಿಯಾನ್ ಬಾಲ್ತಿಮ್ ದಿವ್ಕ್ ಮನುನ್ ಧಾಡುನ್ ದಿಲ್ಲ್ಯಾ ದೆವಾನ್, ಕೊನಾಚ್ಯಾ ವರ್ತಿ ದೆವಾಚೊ ಆತ್ಮೊ ಉತರ್‍ತಲೊ ತುಕಾ ದಿಸ್ತಾ, ತೊಚ್ ಪವಿತ್ರ್ ಆತ್ಮ್ಯಾನ್ ಬಾಲ್ತಿಮ್ ದಿತಲೊ ಮನುನ್ ಮಾಕಾ ಸಾಂಗಟಲ್ಲ್ಯಾನ್.


ತೊ ಲೊಕಾಕ್ನಿ ಉಜ್ವೊಡಾಚ್ಯಾ ವಿಶಯಾತ್ ಸಾಕ್ಷಿ ದಿವ್ಕ್ ಮನುನ್ ಯೆಲೊ, ಅಶೆ ಸಗ್ಳಿ ಲೊಕಾ ಹಿ ಖಬರ್ ಆಯ್ಕುನ್ ವಿಶ್ವಾಸ್ ಕರುಸಾಟ್ನಿ ಮನುನ್ ತೊ ಯೆಲೊ.


ಅನಿ ತ್ಯಾ ಲೊಕಾನಿ ಅಪ್ನಿ ಕರಲ್ಲ್ಯಾ ಸಗ್ಳ್ಯಾ ಪಾಪ್ ವಳ್ಕುನ್ ಘೆಟ್ಲ್ಯಾನಿ ತನ್ನಾ ಜುವಾಂವಾಕ್ ತೆಂಕಾ ಬಾಲ್ತಿಮ್ ದಿಲ್ಯಾನ್.


ಜುವಾಂವಾಚೆ ಬಾಲ್ತಿಮ್ ಪಾಪ್ ಸೊಡುನ್ ದೆವಾಕ್ಡೆ ಪರ್ತುನ್ ಯೆತಲ್ಯಾಕ್ನಿ ಹೊಲ್ಲೆ, ತೆನಿ ಲೊಕಾಕ್ನಿ ಅಪ್ಲ್ಯಾ ಮಾನಾ ಯೆತಲೊ ಹೊತ್ಯ್ತಾಚೆರ್ ವಿಶ್ವಾಸ್ ಥವಾ ಮನುನ್ ಸಾಂಗಲ್ಯಾನ್ ತೊ ಜೆಜುಚ್.


ತ್ಯಾ ಎಳಾರ್ ಜೆಜು ಗಾಲಿಲಿಯಾ ಪ್ರಾಂತ್ಯಾತ್ನಾ ಜೊರ್ದಾನ್ ನ್ಹಯ್‌ಕ್ಡೆ ಜುಂವಾವಾಕ್ನಾ ಬಾಲ್ತಿಮ್ ಘೆವ್ಕ್ ಮನುನ್ ಯೆಲೊ.


ಮಾಜ್ಯಾ ಮಾನಾ ಎಕ್ಲೊ ಯೆತಾ, ತೊ ಮಾಜ್ಯಾನ್ಕಿ ಮೊಟೊ, ಕಶ್ಯಾಕ್ ಮಟ್ಲ್ಯಾರ್ ತೊ ಮಿಯಾ ಉಪ್ಜುಚ್ಯಾ ಅದ್ದಿಚ್ ಹೊತ್ತೊ. ಮನುನ್ ಮಿಯಾ ಸಾಂಗಟಲ್ಲೆ ಹೆಚ್ಯಾಚ್ ವಿಶಯಾತ್.


ಅನಿ ಜುವಾಂವಾನ್ ಅಪ್ನಾಚಿ ಸಾಕ್ಷಿ ದಿಲ್ಯಾನ್; ದೆವಾಚೊ ಆತ್ಮೊ ಪಾರಿವಾಳಾಚ್ಯಾ ರುಪಾರ್ ಸರ್‍ಗಾ ವೈನಾ ಉತರ್‍ತಲೆ, ಅನಿ ತೆಚೆ ವರ್ತಿ ಬಸಲ್ಲೆ ಮಿಯಾ ಬಗಟ್ಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು