ಯೋಹಾನ 1:34 - ದೆವಾಚಿ ಖರಿ ಖಬರ್34 ತನ್ನಾ ಜುವಾಂವಾನ್, “ಮಿಯಾ ತೆ ಬಗಟ್ಲೊ ಅನಿ ಮಿಯಾ ತುಮ್ಕಾ ಸಾಂಗ್ತಾ ತೊಚ್ ದೆವಾಚೊ ಲೆಕ್” ಮಟ್ಲ್ಯಾನ್ ಅನಿ ಸಾಕ್ಷಿ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅದನ್ನು ನಾನು ಕಣ್ಣಾರೆ ನೋಡಿದ್ದೇನೆ. ಆದುದರಿಂದ ಅವರೇ ದೇವರ ಪುತ್ರನೆಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನಾನು ಅದನ್ನು ನೋಡಿ ಈತನೇ ದೇವಕುಮಾರನೆಂದು ಸಾಕ್ಷಿಕೊಟ್ಟಿದ್ದೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆದ್ದರಿಂದ ಆತನೇ (ಯೇಸುವೇ) ದೇವರ ಮಗನೆಂದು ನಾನು ಜನರಿಗೆ ತಿಳಿಸುವೆನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಈಗ ನಾನು ಕಂಡು, ಇವರೇ ದೇವರ ಪುತ್ರರು ಎಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |