ಯೋಹಾನ 1:37 - ದೆವಾಚಿ ಖರಿ ಖಬರ್37 ಹ್ಯಾ ತ್ಯೆಚ್ಯಾ ಗೊಸ್ಟಿಯಾ ಆಯ್ಕುನ್ ತಿ ದೊಗ್‍ಜಾನಾ ಶಿಸಾ ಜೆಜುಚಿ ಫಾಟ್ ಧರುನ್ ಗೆಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆ ಇಬ್ಬರು ಶಿಷ್ಯರು ಯೋಹಾನನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಇದನ್ನು ಕೇಳಿದ ಆ ಶಿಷ್ಯರು ಯೇಸುವನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆ ಇಬ್ಬರು ಶಿಷ್ಯರು ಅದನ್ನು ಕೇಳಿ ಯೇಸುವಿನ ಹಿಂದೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಯೋಹಾನನ ಈ ಮಾತನ್ನು ಕೇಳಿದ ಆ ಇಬ್ಬರು ಶಿಷ್ಯರು ಯೇಸುವನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಆ ಇಬ್ಬರು ಶಿಷ್ಯರು ಅವನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿ |