ಯೋಹಾನ 1:4 - ದೆವಾಚಿ ಖರಿ ಖಬರ್4 ತ್ಯಾ ಶಬ್ದಾತ್ ಜಿವ್ ಹೊತ್ತೊ, ತೊ ಜಿವ್ ಸಗ್ಳ್ಯಾ ಲೊಕಾಕ್ನಿ ಉಜ್ವೊಡ್ ಹೊವ್ನ್ ಹೊತ್ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರಲ್ಲಿ ಜೀವವಿತ್ತು. ಆ ಜೀವವು ಮಾನವರಿಗೆ ಬೆಳಕಾಗಿತ್ತು. ಅಧ್ಯಾಯವನ್ನು ನೋಡಿ |