ಯೋಹಾನ 1:43 - ದೆವಾಚಿ ಖರಿ ಖಬರ್43 ದುಸ್ರೆಂದಿಸಿ ಜೆಜುನ್ ಗಾಲಿಲಿಯಾಕ್ ಜಾವ್ಚೆ ಮನುನ್ ನಿರ್‍ದಾರ್ ಕರ್ಲ್ಯಾನ್, ತನ್ನಾ ತೆಕಾ ಫಿಲಿಪ್ ಗಾವ್ಲೊ. ತೆಕಾ ಜೆಜುನ್ “ಮಾಜ್ಯಾ ಫಾಟ್ನಾ ಯೆ!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಮರುದಿನ ಯೇಸು ಸ್ವಾಮಿ ಗಲಿಲಾಯ ನಾಡಿಗೆ ಹೋಗಲು ನಿರ್ಧರಿಸಿದರು. ಅವರು ಫಿಲಿಪ್ಪನನ್ನು ಕಂಡು, “ನನ್ನೊಡನೆ ಬಾ,” ಎಂದು ಕರೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಮರುದಿನ ಯೇಸು ಗಲಿಲಾಯಕ್ಕೆ ಹೊರಟುಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡುಕೊಂಡು - ನನ್ನನ್ನು ಹಿಂಬಾಲಿಸು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಮರುದಿನ ಯೇಸು ಗಲಿಲಾಯಕ್ಕೆ ಹೋಗಲು ನಿರ್ಧರಿಸಿದನು. ಯೇಸು ಫಿಲಿಪ್ಪನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಯೇಸು ಮರುದಿನ ಗಲಿಲಾಯಕ್ಕೆ ಹೋಗಬೇಕೆಂದಿದ್ದಾಗ, ಅವರು ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದರು. ಅಧ್ಯಾಯವನ್ನು ನೋಡಿ |