ಯೋಹಾನ 1:44 - ದೆವಾಚಿ ಖರಿ ಖಬರ್44 ಫಿಲಿಪ್‍ಬಿ ಬೆತ್ಸಾಯಿದಾ ಮನ್ತಲ್ಯಾ, ಅಂದ್ರು, ಅನಿ ಪೆದ್ರುಂಚ್ಯಾ ಶಾರಾಚೊಚ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಅಂದ್ರೆಯ ಮತ್ತು ಪೇತ್ರನಂತೆ ಫಿಲಿಪ್ಪನು ಕೂಡ ಬೆತ್ಸಾಯಿದ ಎಂಬ ಊರಿನವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಈ ಫಿಲಿಪ್ಪನು ಬೇತ್ಸಾಯಿದದವನು, ಅಂದರೆ ಅಂದ್ರೆಯ ಪೇತ್ರರ ಊರಿನವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಅಂದ್ರೆಯ ಮತ್ತು ಪೇತ್ರರಂತೆ ಫಿಲಿಪ್ಪನು ಸಹ ಬೆತ್ಸಾಯಿದ ಎಂಬ ಊರಿನವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿದಕ್ಕೆ ಸೇರಿದವನು. ಅಧ್ಯಾಯವನ್ನು ನೋಡಿ |
ಅನಿ,ಖೊರಾಜಿನಾ, ಮಿಯಾ ತುಜಿ ಗತ್ ಕಾಯ್ ಸಾಂಗು! ಬೆತ್ಸಾಯಿದಾ, ತುಜಿಬಿ ಗತ್ ಮಿಯಾ ಕಾಯ್ ಸಾಂಗು! ತುಮ್ಚ್ಯಾ ಮದ್ದಿ ಕರಲ್ಲಿ ತವ್ಡಿ ವಿಚಿತ್ರ್ ಕಾಮಾ ಮಿಯಾ ತಿರ್ ಅನಿ ಸಿದೊನಾತ್ ಕರ್ಲ್ಯಾರ್ ಥೈತ್ಲಿ ಲೊಕಾ ಅಪ್ನಿ ಪಾಪಾನಿತ್ನಾ ದೆವಾಕ್ಡೆ ಪರತ್ಲಾವ್ ಮನುನ್ ದಾಕ್ವುಕ್ ಕನ್ನಾಚ್ಕಿ ಆಂಗಾರ್ ಗೊನಿಚಿಲ್ ಘಾಲುನ್ ಘೆವ್ನ್ ರಕ್ಕಾ ಆಂಗಾ ವರ್‍ತಿ ಸಿಪ್ಡುನ್ ಘೆಯ್ ಹೊತ್ತಿ ಕಾಯ್ಕಿ.