Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:47 - ದೆವಾಚಿ ಖರಿ ಖಬರ್

47 ಅಪ್ನಾಕ್ಡೆ ಯೆತಲ್ಯಾ ನಾಥಾನಾಯೆಲಾಕ್ ಬಗುನ್ ಜೆಜುನ್, “ಹ್ಯೊ ಎಕ್ ಖರೊ ಇಸ್ರಾಯೆಲ್‍ಕಾರ್, ತ್ಯೆಚ್ಯಾ ಭುತ್ತುರ್ ಕಸ್ಲಿಬಿ ಚುಕ್ ನಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ - ಇಗೋ ಇವನು ನಿಜವಾದ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಯೇಸು ತನ್ನ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡು ಅವನ ಬಗ್ಗೆ, “ಇವನು ನಿಜವಾದ ಇಸ್ರೇಲ. ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ನತಾನಯೇಲನು ತಮ್ಮ ಬಳಿಗೆ ಬರುವುದನ್ನು ಯೇಸು ಕಂಡು ಅವನ ವಿಷಯವಾಗಿ, “ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:47
13 ತಿಳಿವುಗಳ ಹೋಲಿಕೆ  

ತೆನಿ ಕನ್ನಾಬಿ ಝುಟೆ ಬೊಲಲ್ಲೆ ನಾ; ತೆಂಚ್ಯಾ ಭುತ್ತುರ್ ಕಾಯ್ಬಿ ಚುಕ್ ನಾ.


ತೆನಿ ದೆವಾಚಿ ಲೊಕಾ; ತೆನಿ ತೆಂಕಾ ಅಪ್ನಾಚಿ ಪೊರಾ ಕರುನ್ ಘೆಟ್ಲ್ಯಾನ್ ಅನಿ ಅಪ್ನಾಚಿ ಮಹಿಮಾ ತೆಂಕಾ ದಾಕ್ವುನ್ ದಿಲ್ಯಾನ್; ತೆನಿ ತೆಂಚ್ಯಾ ವಾಂಗ್ಡಾ ಅಪ್ನಾಚಿ ಕರಾರಾ ಕರ್ಲ್ಲ್ಯಾನ್ ಅನಿ ಅಪ್ನಾಚೊ ಖಾಯ್ದೊ ತೆಂಕಾ ದಿಲ್ಯಾನ್; ತೆಂಚೆಕ್ಡೆ ಖರೆ ಆರಾದನ್ ಹಾಯ್; ತೆನಿ ದೆವಾನ್ ಗೊಸ್ಟ್ ದಿವ್ನ್ ದಿಲ್ಲ್ಯಾ ಗೊಸ್ಟಿಯಾ ಘೆಟ್ಲ್ಯಾನಿ;


ದೆವಾನ್ ಗೊಸ್ಟ್ ದಿವ್ನ್ ಸಾಂಗಲ್ಲೆ ಪುರಾ ಹೊವ್ಕ್ ನಾ ಮನುನ್ ಮಿಯಾ ಸಾಂಗಿನಾ; ಕಶ್ಯಾಕ್ ಮಟ್ಲ್ಯಾರ್ ಇಸ್ರಾಯೆಲಾಚಿ ಸಗ್ಳಿ ಲೊಕಾಬಿ ದೆವಾಚಿ ಲೊಕಾ ನ್ಹಯ್.


ತನ್ನಾ ಜೆಜುನ್ ಅಪ್ನಾಚ್ಯಾ ವರ್ತಿ ವಿಶ್ವಾಸ್ ಕರ್‍ತಲ್ಯಾ ಜುದೆವಾಕ್ನಿ, “ತುಮಿ ಮಿಯಾ ಶಿಕ್ವುತಲ್ಯಾಕ್ ಖಾಲ್ತಿ ಹೊಲ್ಯಾರ್ ತುಮಿ ಖರೆಚ್! ಮಾಜಿ ಶಿಸಾ,


ತೆನಿ ಕಸ್ಲೆ ಬಿ ಪಾಪ್ ಕರುಕ್ ನಾ, ತೆಚ್ಯಾ ತೊಂಡಾತ್ನಾ ಕಸ್ಲಿ ಬಿ ಝುಟೆ ಬೊಲ್ನೆಬಿ ಯೆವ್ಕ್ ನಾ.


ತೆಚೆಸಾಟ್ನಿ ಸಗ್ಳ್ಯಾ ರಿತಿಚೆ ಬುರ್ಶೆಪಾನ್, ಹಾಟ್ಮಾರಿಪಾನ್, ಕುಶ್ಡೆಪಾನ್ ಇರ್ಸ್ಯಾ, ಢೊಂಗ್ ಅನಿ ಸಗ್ಳ್ಯಾ ರಿತಿಚೆ ವಾಯ್ಟ್ ಬೊಲ್ನೆ ಸೊಡುನ್ ಸೊಡಾ.


ಖರೆ ಸುನ್ನತ್ಕಾರಿ ಕೊನ್ ಮಟ್ಲ್ಯಾರ್, ದೆವಾಚ್ಯಾ ಆತ್ಮ್ಯಾಕ್ನಾ ಪ್ರೆರಿತ್ ಹೊವ್ನ್ ಆರಾದನ್ ಕರ್‍ತಲೆ, ಕ್ರಿಸ್ತ್ ಜೆಜುಚ್ಯಾ ವಿಶಯಾತ್ ಉಮ್ಮೆದಿನ್ ರ್‍ಹಾತಲೆ, ಅನಿ ಆಂಗಾಕ್ ಸಮಂದ್ ಪಡಲ್ಲ್ಯಾ ವಿಶಯಾತ್ನಿ ಬರೊಸೊ ಕರಿನಸಲ್ಲೆ ಹೊವ್ನ್ ಹೊತ್ತೆ ಅಮಿಚ್.


ತೆನಿ ತೆಕಾ, “ಅಬ್ರಾಹಾಮ್ ಅಮ್ಚೊ ಬಾಬಾ”, ಮನುನ್ ಜಬಾಬ್ ದಿಲ್ಯಾನಿ. ಜೆಜುನ್ ತೆಂಕಾ, “ಖರೆಚ್! ತುಮಿ ಅಬ್ರಾಹಾಮಾಚಿ ಪೊರಾ ಹೊಲ್ಯಾರ್, ಅಬ್ರಾಮಾನ್ ಕರಲ್ಲ್ಯಾ ಸರ್ಕೆಚ್ ತುಮಿಬಿ ಕರಿ ಹೊತ್ತ್ಯಾಶಿ.


ತೆಂಚ್ಯಾ ವಿಶಯಾತ್ ತೆಕಾ ಕೊನ್ಬಿ ಸಾಂಗುಚೆ ಮನುನ್ ನತ್ತೆ, ಕಶ್ಯಾಕ್ ಮಟ್ಲ್ಯಾರ್ ತೆಂಚ್ಯಾ ಮನಾತ್ನಿ ಕಾಯ್ ಹಾಯ್ ಮನುನ್ ಜೆಜುಕ್ ಗೊತ್ತ್ ಹೊಲ್ಲೆ.


ಜೆಜುನ್ ತಿಕಾ, “ಜಾವ್ನ್ ತುಜ್ಯಾ ಘೊವಾಕ್ ಬಲ್ವುನ್ ಘೆವ್ನ್ ಪರ್ತುನ್ ಯೆ” ಮಟ್ಲ್ಯಾನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು