ಯೋಹಾನ 1:5 - ದೆವಾಚಿ ಖರಿ ಖಬರ್5 ತೊ ಉಜ್ವೊಡ್ ಕಾಳ್ಕಾತ್ ಹೊಳ್ವಳ್ತಾ, ಅನಿ ಕಾಳ್ಕಾನ್ ಉಜ್ವೊಡಾಕ್ ಅರ್ತ್ ಕರುನ್ ಘೆವ್ಕ್ ಹೊವ್ಕ್ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಕತ್ತಲು ಅದನ್ನು ಮುಸುಕಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬೆಳಕು ಕತ್ತಲೆಯಲ್ಲಿ ಪ್ರಕಾಶಿಸುತ್ತದೆ. ಆದರೆ ಕತ್ತಲೆಯು ಬೆಳಕನ್ನು ಮುಸುಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲೆಯು ಆ ಬೆಳಕನ್ನು ಅಡಗಿಸಲಿಲ್ಲ. ಅಧ್ಯಾಯವನ್ನು ನೋಡಿ |