Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:50 - ದೆವಾಚಿ ಖರಿ ಖಬರ್

50 ಜೆಜುನ್ ತೆಕಾ, “ಅಂಜುರಾಚ್ಯಾ ಝಾಡಾ ಬುಡಿ ಹೊತ್ತ್ಯಾ ತನ್ನಾ ಮಿಯಾ ತುಕಾ ಬಗಟ್ಲೊ ಮನುನ್ ಸಾಂಗಟಲ್ಲ್ಯಾಸಾಟಿ ತಿಯಾ ಮಾಕಾ ವಿಶ್ವಾಸ್ ಕರ್‍ತೆ ಕಾಯ್? ಹೆಚ್ಯಾನ್ಕಿಬಿ ಮೊಟಿ ಕಾಮಾ ತಿಯಾ ಬಗ್ತೆಯ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಆಗ ಯೇಸು, “ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೆ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಅದಕ್ಕೆ ಯೇಸು - ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರದಿಂದ ನಂಬುತ್ತೀಯೋ? ಇದಕ್ಕಿಂತ ಹೆಚ್ಚಿನ ಕಾರ್ಯಗಳನ್ನು ನೋಡುವಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಯೇಸು ನತಾನಿಯೇಲನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ನೋಡಿದೆನೆಂದು ನಾನು ನಿನಗೆ ಹೇಳಿದ್ದರಿಂದ ನೀನು ನನ್ನನ್ನು ನಂಬುವೆ. ಆದರೆ ಅದಕ್ಕಿಂತಲೂ ಹೆಚ್ಚು ದೊಡ್ಡ ಕಾರ್ಯಗಳನ್ನು ನೀನು ನೋಡುವೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಯೇಸು ಅವನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ಕಂಡಿದ್ದೆ ಎಂದು ನಾನು ಹೇಳಿದ್ದಕ್ಕೆ ನೀನು ನಂಬುತ್ತೀಯೋ? ನೀನು ಇವುಗಳಿಗಿಂತಲೂ ಮಹಾಕಾರ್ಯಗಳನ್ನು ಕಾಣುವೆ,” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:50
9 ತಿಳಿವುಗಳ ಹೋಲಿಕೆ  

ತನ್ನಾ ಜೆಜುನ್ ತಿಕಾ, “ಮಿಯಾ ತುಕಾ ಸಾಂಗುಕ್ನಾ ಕಾಯ್?” ತಿಯಾ ವಿಶ್ವಾಸ್ ಕರ್ಲ್ಯಾರ್ ತುಕಾ ದೆವಾಚಿ ಮಹಿಮಾ ಬಗುಕ್ ಗಾವ್ತಾ ಮನುನ್ ಮಟ್ಲ್ಯಾನ್.


ತನ್ನಾ ಜೆಜುನ್ ತೆಕಾ, “ತಿಯಾ ಮಾಕಾ ಬಗಟ್ಲೆ ಮನುನ್ ವಿಶ್ವಾಸ್, ಕರುಕ್ ಲಾಗ್ಲೆ, ಖರೆ ಮಾಕಾ ಬಗಿನಸ್ತಾನಾಚ್ ವಿಶ್ವಾಸ್ ಕರ್‍ತಲ್ಯಾಂಚೆ ಕವ್ಡೆ ಬರೆ ಅಸಿಲ್!” ಮಟ್ಲ್ಯಾನ್.


ದೆವಾನ್ ದಿಲ್ಲಿ ಖಬರ್ ಖರಿ ಮನುನ್ ವಿಶ್ವಾಸ್ ಕರಲ್ಲಿ ತಿಯಾ ಕವ್ಡಿ ಧನ್ಯ್.


ಕೊನಾಕ್ಡೆ ಉಲ್ಲೆಸೆ ಹಾಯ್ ತೆಂಕಾ ಅನಿ ಜಾಸ್ತಿಚೆ ದಿವ್ನ್ ಹೊತಾ ಅನಿ ತೆಚೆಕ್ಡೆ ಭರ್‍ಪುರ್ ರ್‍ಹಾತಾ. ಖರೆ ಜೆ ಕೊನಾಕ್ಡೆ ಕಾಯ್ಬಿ ನಾ. ತೆಂಚ್ಯಾಕ್ಡೆ ಹೊತ್ತೆ ಉಲ್ಲೆಸೆಬಿ ಕಾಡುನ್ ಘೆವ್ನ್ ಹೊತಾ.


ಹೆ ಆಯ್ಕುನ್ ಜೆಜು ಅಜಾಪ್ ಹೊಲೊ; ತೊ ಫಾಟಿ ಪರತ್ಲೊ, ಅನಿ ಅಪ್ನಾಚ್ಯಾ ಫಾಟ್ನಾ ಯೆತಲ್ಯಾ ಲೊಕಾಂಚ್ಯಾ ತಾಂಡ್ಯಾಕ್ ಮಿಯಾ ತುಮ್ಕಾ ಸಾಂಗ್ತಾ “ಅಸ್ಲೊ ವಿಶ್ವಾಸ್ ಮಾಕಾ ಇಸ್ರಾಯೆಲಾತ್ ಖೈಬಿ ಗಾವುಕ್ನಾ!” ಮನುನ್ ಸಾಂಗಟ್ಲ್ಯಾನ್.


ಜ್ಯಾ ಮಾನ್ಸಾಕ್ಡೆ ಉಲ್ಲೆಸೆಬಿ ಶಾನ್ಪಾನ್ ಹಾಯ್ ತೆಕಾ ಜಾಸ್ತಿಚೆ ಶಾನ್ಪಾನ್ ದಿವ್ನ್ ಹೊತಾ, ತೆಚೆಸಾಟ್ನಿ ತೆಚೆಕ್ಡೆ ತೆಕಾ ಫಿರೆ ಹೊವ್ನ್ ಜಾಸ್ತಿಚೆ ಶಾನ್ಪಾನ್ ರ್‍ಹಾತಾ; ಖರೆ ಜೆ ಖಲ್ಯಾ ಮಾನ್ಸಾಕ್ಡೆ ಉಲ್ಲೆಬಿ ಶಾನ್ಪಾನ್ ನಾ ತೆಚೆಕ್ಡೆ ಹೊತ್ತೆಬಿ ಉಲ್ಲೆಸೆ ಕಾಡುನ್ ಘೆವ್ನ್ ಜಾವ್ನ್ ಹೊತಾ.


ತನ್ನಾ ರಸ್ತ್ಯಾಚ್ಯಾ ಬಾಜುಕ್ ಹೊತ್ತೆ ಅಂಜುರಾಚೆ ಝಾಡ್ ತೆನಿ ಬಗಟ್ಲ್ಯಾನ್. ಅನಿ ತೊ ತ್ಯಾ ಝಾಡಾಕ್ಡೆ ಹನ್ನಾ ಖಾವ್ಕ್ ಗೆಲೊ. ಖರೆ ತ್ಯಾ ಝಾಡಾಕ್ ಪಾನಾ ಸೊಡುನ್ ಎಕ್ ಸೈತ್ ಹನ್ನ್ ತೆಕಾ ಗಾವುಕ್ನಾ. ತೆಚೆಸಾಟ್ನಿ ತೆನಿ ತ್ಯಾ ಝಾಡಾಕ್,“ಅನಿ ಫಿಡೆ ತುಕಾ ಕನ್ನಾಬಿ ಫಳಾ ಹೊಯ್‍ನಸ್ತಾನಾ ರ್‍ಹಾಂವ್ದಿತ್.” ಮಟ್ಲ್ಯಾನ್. ತನ್ನಾ ತೆ ಅಂಜುರಾಚೆ ಝಾಡ್ ವಾಳುನ್ ಗೆಲೆ.


ತನ್ನಾ ನಾಥಾನಾಯೆಲಾನ್, “ಗುರುಜಿ, ತಿಯಾ ದೆವಾಚೊ ಲೆಕ್! ಇಸ್ರಾಯೆಲಾಚೊ ರಾಜಾ!” ಮನುನ್ ಜಬಾಬ್ ದಿಲ್ಯಾನ್.


ಮಾನಾ ತೆನಿ ತೆಂಕಾ, “ಮಿಯಾ ತುಮ್ಕಾ ಖರೆಚ್! ಸಾಂಗ್ತಾ: ಮಾನ್ಸಾಚ್ಯಾ ಲೆಕಾಚ್ಯಾ ವರ್ತಿ ಸರ್ಗ್ ಉಗ್ಡುನ್ ದೆವಾಚಿ ದುತಾ ಚಡ್ತಲೆ ಅನಿ ಉತರ್ತಲೆ ತುಮಿ ಬಗ್ತ್ಯಾಶಿ” ಮನುನ್ ಸಾಂಗಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು