ಯೋಹಾನ 1:51 - ದೆವಾಚಿ ಖರಿ ಖಬರ್51 ಮಾನಾ ತೆನಿ ತೆಂಕಾ, “ಮಿಯಾ ತುಮ್ಕಾ ಖರೆಚ್! ಸಾಂಗ್ತಾ: ಮಾನ್ಸಾಚ್ಯಾ ಲೆಕಾಚ್ಯಾ ವರ್ತಿ ಸರ್ಗ್ ಉಗ್ಡುನ್ ದೆವಾಚಿ ದುತಾ ಚಡ್ತಲೆ ಅನಿ ಉತರ್ತಲೆ ತುಮಿ ಬಗ್ತ್ಯಾಶಿ” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಇದಲ್ಲದೆ ಅವನಿಗೆ - ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರಿಹೋಗುತ್ತಾ ಇಳಿದುಬರುತ್ತಾ ಇರುವದನ್ನೂ ನೋಡುವಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಅದಲ್ಲದೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರುಗಳು ಏರಿಹೋಗುವುದನ್ನೂ ಕೆಳಗೆ ಇಳಿದುಬರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಕೊನ್ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.