ಯೋಹಾನ 1:6 - ದೆವಾಚಿ ಖರಿ ಖಬರ್6 ದೆವಾನ್ ಧಾಡುನ್ ದಿಲ್ಲೊ ಎಕ್ ಮಾನುಸ್ ಹೊತ್ತೊ, ತೆಚೆ ನಾಂವ್ ಜುವಾಂವ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ದೇವರು ಒಬ್ಬ ವ್ಯಕ್ತಿಯನ್ನು ಕಳುಹಿಸಿದರು. ಆತನ ಹೆಸರು ಯೊವಾನ್ನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು; ಅವನ ಹೆಸರು ಯೋಹಾನನು. ಈ ಯೋಹಾನನು ಸಾಕ್ಷಿಗಾಗಿ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೋಹಾನ ಎಂಬ ಒಬ್ಬ ಮನುಷ್ಯನನ್ನು ದೇವರು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ದೇವರು ಕಳುಹಿಸಿದ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಹಾನನು. ಅಧ್ಯಾಯವನ್ನು ನೋಡಿ |