ಯೋಹಾನ 10:1 - ದೆವಾಚಿ ಖರಿ ಖಬರ್1 ಜೆಜುನ್ ಅಶೆ ಮಟ್ಲ್ಯಾನ್, “ಮಿಯಾ ತುಮ್ಕಾ ಖರೆಚ್! ಸಾಂಗ್ತಾ ಬಕ್ರ್ಯಾಂಚ್ಯಾ ಗೊಟ್ಯಾತ್ ಜೆ ಕೊನ್ ದಾರಾತ್ನಾ ಭುತ್ತುರ್ ಗುಸಿನಾ, ವೈನಾ ಚೆಡುನ್ ದುಸ್ರ್ಯಾಕ್ನಾಚ್ ಭುತ್ತುರ್ ಗುಸ್ತಾ ತೊ ಚೊರ್ ಅನಿ ಲುಟುನ್ ಘೆವ್ನ್ ಜಾತಲೊ ಮಾನುಸ್ , ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಹಟ್ಟಿಗೆ ಬಾಗಿಲ ಮೂಲಕ ಬರದೆ ಗೋಡೆ ಹತ್ತಿಬರುವವನು ಕಳ್ಳ ಹಾಗೂ ಕೊಳ್ಳೆಗಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರೀಹಟ್ಟಿಯೊಳಗೆ ಬಾಗಲಿಂದ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನು ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಕುರಿಹಟ್ಟಿಯೊಳಗೆ ಪ್ರವೇಶಿಸುವಾಗ ಬಾಗಿಲಿನ ಮೂಲಕ ಪ್ರವೇಶಿಸಬೇಕು. ಮತ್ತೆಲ್ಲಿಂದಾದರೂ ಹತ್ತಿ ಬರುವವನು ಸುಲಿಗೆಗಾರನಾಗಿದ್ದಾನೆ; ಕುರಿಗಳನ್ನು ಕದ್ದುಕೊಳ್ಳಲು ಪ್ರಯತ್ನಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಬಾಗಿಲಿನಿಂದ ಕುರಿಹಟ್ಟಿಯೊಳಗೆ ಬಾರದೆ ಬೇರೆ ಎಲ್ಲಿಂದಾದರೂ ಒಳಗೆ ಬರುವವನು ಕಳ್ಳನೂ ದರೋಡೆಕೋರನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿ |