ಯೋಹಾನ 10:13 - ದೆವಾಚಿ ಖರಿ ಖಬರ್13 ಮಜುರಿಚೊ ಮಾನುಸ್ ಮಜುರಿನ್ ರ್‍ಹಾತಾ ತೆಕಾ ಬಕ್ರ್ಯಾಂಚೆ ಪಡುನ್ ಗೆಲ್ಲೆ ನಾ. ತಸೆಮನುನ್ ತೊ ತೆಂಕಾ ಸೊಡುನ್ ಪಳುನ್ ಜಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವನು ಕೇವಲ ಕೂಲಿಯಾಳು; ಕುರಿಗಳ ಚಿಂತೆ ಅವನಿಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವನು ಕೂಲಿಯಾಳು; ಕುರಿಗಳ ಚಿಂತೆ ಅವನಿಗಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆ ವ್ಯಕ್ತಿಯು ಓಡಿಹೋಗುತ್ತಾನೆ. ಏಕೆಂದರೆ ಅವನು ಕೇವಲ ಕೂಲಿಗಾರನಾಗಿದ್ದಾನೆ. ಅವನ ಕುರಿಗಳ ಬಗ್ಗೆ ನಿಜವಾಗಿಯೂ ಚಿಂತಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವನು ಕೇವಲ ಕೂಲಿಯಾಳು ಆಗಿರುವುದರಿಂದ ಅವನಿಗೆ ಕುರಿಗಳ ಚಿಂತೆಯಿಲ್ಲ. ಅಧ್ಯಾಯವನ್ನು ನೋಡಿ |