ಯೋಹಾನ 10:2 - ದೆವಾಚಿ ಖರಿ ಖಬರ್2 ಜೊ ಕೊನ್ ದಾರಾತ್ನಾ ಭುತ್ತುರ್ ಗುಸ್ತಾ ತೊಚ್ ತ್ಯಾ ಬಕ್ರ್ಯಾಂಚೊ ಕುರ್‍ಬುರ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಬಾಗಿಲ ಮೂಲಕ ಬರುವವನು ಕುರಿಗಾಹಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಬಾಗಲಿಂದ ಒಳಗೆ ಬರುವವನು ಆ ಕುರಿಗಳ ಕುರುಬನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದರೆ ಕುರುಬನು ಬಾಗಿಲ ಮೂಲಕ ಪ್ರವೇಶಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು. ಅಧ್ಯಾಯವನ್ನು ನೋಡಿ |