ಯೋಹಾನ 10:22 - ದೆವಾಚಿ ಖರಿ ಖಬರ್22 ಥಂಡಿಚಿ ದಿಸಾ ತಿ, ಅನಿ ದೆವಾಚ್ಯಾ ಗುಡಿಚೊ ಬೆಟ್ವುತಲೊ ಸನ್ ಜೆರುಜಲೆಮಾತ್ ಹೊವ್ನ್ ಸರಲ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆನಂತರ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವು ನಡೆಯಿತು. ಅದು ಚಳಿಗಾಲವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದು ಚಳಿಗಾಲವಾಗಿತ್ತು. ಜೆರುಸಲೇಮಿನಲ್ಲಿ ಮಹಾದೇವಾಲಯದ ಪ್ರತಿಷ್ಠಾಪನೆಯ ಹಬ್ಬಾಚರಣೆ ನಡೆಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆ ಕಾಲದಲ್ಲಿ ದೇವಾಲಯಪ್ರತಿಷ್ಠೆಯ ಹಬ್ಬವು ಯೆರೂಸಲೇವಿುನಲ್ಲಿ ನಡೆಯಿತು; ಆಗ ಚಳಿಕಾಲವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಜೆರುಸಲೇಮಿನಲ್ಲಿ ಆಚರಿಸುವ ಪ್ರತಿಷ್ಠೆಯ ಹಬ್ಬವು ನಡೆಯುತ್ತಿತ್ತು. ಅದು ಚಳಿಗಾಲದಲ್ಲಿ ಆಚರಿಸುವ ಹಬ್ಬ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವಿತ್ತು. ಅದು ಚಳಿಗಾಲವಾಗಿತ್ತು. ಅಧ್ಯಾಯವನ್ನು ನೋಡಿ |