ಯೋಹಾನ 10:27 - ದೆವಾಚಿ ಖರಿ ಖಬರ್27 ಮಾಜಿ ಬಕ್ರಿ ಮಾಜೊ ಧನ್ ಆಯಿಕ್ತ್ಯಾತ್ ಮಿಯಾ ತೆಂಕಾ ವಳಕ್ತಾ, ಅನಿ ತೆನಿ ಮಾಜ್ಯಾ ಫಾಟ್ನಾ ಯೆತಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ; ನಾನು ಅವುಗಳನ್ನು ಬಲ್ಲೆನು; ಅವು ನನ್ನ ಹಿಂದೆ ಬರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು ಮತ್ತು ಅವುಗಳು ನನ್ನನ್ನು ಹಿಂಬಾಲಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. ಅಧ್ಯಾಯವನ್ನು ನೋಡಿ |
ತೆನಿ ಬಾಯ್ಕಾಮನ್ಸಾನಿಕ್ನಾ ಆಂಗಾಚೊ ಸಮಂದ್ ಕರಿನಸ್ತಾನಾ ಅಪ್ನಾಕುಚ್ ಪವಿತ್ರ್ ಕರುನ್ ಥವ್ನ್ ಘೆವ್ನ್ ಹಾತ್. ತೆನಿ ಲಗಿನ್ ಹೊಲ್ಲೆನಾತ್. ತೆನಿ ಬೊಕ್ಡು ಖೈಯ್ ಜಾತಾ ಥೈ ತ್ಯೆಚ್ಯಾ ಫಾಟ್ನಾ ಜಾತ್ಯಾತ್. ತೆಂಕಾ ಸಗ್ಳ್ಯಾ ಮಾನ್ಸಾಚ್ಯಾಕ್ನಾ ಘೆಟಲ್ಲೆ ಹಾಯ್ ಕುಳಿಯಾನಿತ್ನಾ ಎಚುನ್ ಕಾಡುನ್ ಸುಟ್ಕಾ ಹೊಲ್ಲೆ ಹಾಯ್.ಅಸೆ ತೆಂಕಾ ದೆವಾಕ್ ಅನಿ ಬೊಕ್ಡಾಕ್ ಅದ್ದಿಚೆ ಫಳ್ ಕರುನ್ ಒಪ್ಸುನ್ ದಿಲ್ಲೆ ಹಾಯ್.