ಯೋಹಾನ 10:28 - ದೆವಾಚಿ ಖರಿ ಖಬರ್28 ಮಿಯಾ ತೆಂಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿತಾ, ತೆನಿ ಕನ್ನಾಬಿ ಮರಿನ್ಯಾತ್. ಕೊನಾಚ್ಯಾನ್ಬಿ ತೆಂಕಾ ಮಾಜೆಕ್ನಾ ಕಾಡುನ್ ಘೆವ್ಕ್ ಅನಿ ಮಾಜ್ಯಾಕ್ನಾ ಧುರ್ ಕರುಕ್ ಹೊಯ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದೇ ಇಲ್ಲ; ಅವುಗಳನ್ನು ಯಾರೂ ನನ್ನ ಕೈಯೊಳಗಿಂದ ಕಸಕೊಳ್ಳರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನನ್ನ ಕುರಿಗಳಿಗೆ ನಾನು ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ಸಾಯುವುದಿಲ್ಲ, ಮತ್ತು ಅವುಗಳನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. ಅಧ್ಯಾಯವನ್ನು ನೋಡಿ |
ಭಾವ್- ಭೆನಿಯಾನು, ಧನಿಯಾಕ್ ಲೈ ಪ್ರೆಮಾಚೆ ತುಮಿ ತುಮ್ಚ್ಯಾಸಾಟ್ನಿ ಅಮಿ ಸದ್ದಿಚ್ ದೆವಾಚಿ ಉಪ್ಕಾರ್ ಸ್ತುತಿ ಕರುಕ್ ಪಾಜೆ ದೆವ್ ತುಮ್ಚೊ ಪ್ರೆಮ್ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಪವಿತ್ರಪಾನ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಅನಿ ಖರ್ಯಾ ವಿಶ್ವಾಸಾಚ್ಯಾ ವೈನಾ ತುಮಿ ಸುಟ್ಕಾ ಜೊಡುನ್ ಘೆವ್‍ಸಾಟ್ನಿ ಮನುನ್ ದೆವಾನ್ ಅಮ್ಕಾ ಪಯ್ಲೆಚಿ ಫಳಾ ಹೊವ್ನ್ ಎಚುನ್ ಕಾಡ್ಲ್ಯಾನ್.
ಖರೆ ದೆವಾನ್ ಮಾಜ್ಯಾ ವೈರ್ ದಯಾ ದಾಕ್ವುಲ್ಯಾನ್ ಹೆಚ್ಯಾ ವೈನಾ ಕ್ರಿಸ್ತ್ ಜೆಜುಚಿ ಪುರಾ ಸೊಸ್ನೆ ಮಾಜ್ಯಾ ವಾಂಗ್ಡಾ ರ್‍ಹಾಂವ್ದಿತ್. ಹೆಚ್ಯಾ ವೈನಾ ಜೆ ಕೊನ್ ಮಾನಾ ವಿಶ್ವಾಸಾತ್ ಯೆವ್ನ್ ಎಕ್ ಮೊಟೊ ಪಾಪ್ ಕರಲ್ಲ್ಯಾ ಸಾರ್ಕೆ ಮಾಕಾ ವಾಪ್ರುನ್ಗೆತ್ ಫಿಡೆ ಜಾವ್ನಗೆತ್, ತೆಚ್ಯಾ ವೈರ್ ವಿಶ್ವಾಸ್ ಥವ್ತಲಿ ಲೊಕಾ ಕೊನ್ ಹಾತ್. ತೆಚ್ಯಾಸಾಟ್ನಿ ತೆಂಕಾ ಶಾಶ್ವತ್ ಜಿವ್ ಗಾವುಸಾಟ್ನಿ ಎಕ್ ಉದಾರನ್ ಕರುನ್ ಮಾಕಾ ರಚುನ್ ಅಪ್ನಾಚ್ಯಾ ಪುರಾ ಸೊಸುನ್ ಘೆವ್ನ್ ಜಾತಲ್ಯಾಚ್ಯಾ ವೈನಾ ಮಾಜ್ಯಾ ವೈರ್ ದಾಕ್ವುಲ್ಯಾನ್.
ಎಕ್ ಮಾನ್ಸಾಕ್ ಲಾಗುನ್ ಎಕ್ ಮಾನ್ಸಾಚ್ಯಾ ಪಾಪಾಕ್ ಲಾಗುನ್ ಮರ್‍ನಾನ್ ಅಪ್ನಾಚೊ ಅದಿಕಾರ್ ಚಾಲ್ವುಕ್ ಚಾಲು ಕರ್‍ಲ್ಯಾನ್ ತೆ ಖರೆ ಹಾಯ್. ಖರೆ ಎಕ್ಲ್ಯಾನ್ ಜೆಜು ಕ್ರಿಸ್ತಾನ್ ಕರಲ್ಲ್ಯಾ ಕಾಮಾ ವೈನಾ ಪಡಲ್ಲೊ ಪ್ರಭಾವ್ ಕವ್ಡೊ ಮೊಟೊ! ದೆವಾಚಿ ಮಾಪುಕ್ ಹೊಯ್ನಾ ತವ್ಡಿ ಮೊಟಿ ಕುರ್ಪಾ ಘೆಟಲ್ಲ್ಯಾ ಸಗ್ಳ್ಯಾ ಜಾನಾಕ್ನಿ ಫುಕೊಟ್ ತೆನಿ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಠರ್ವುನ್ ಹೊತಾ ಅನಿ ತೆನಿ ಕ್ರಿಸ್ತಾಚ್ಯಾ ಜಿವಾನಿ ಭರುನ್ ಅದಿಕಾರ್ ಚಾಲ್ವುತ್ಯಾತ್.