Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:34 - ದೆವಾಚಿ ಖರಿ ಖಬರ್

34 ಜೆಜುನ್ ತೆಂಕಾ “ತುಮ್ಚ್ಯಾಚ್ ಖಾಯ್ದ್ಯಾತ್ನಿ?” ದೆವ್ ಮಿಯಾ ಮನ್ತಾ. ತುಮಿ ದೆವಾ ಮನುನ್ ನಾ ಕಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದಕ್ಕೆ ಯೇಸು, “‘ನೀವು ದೇವರುಗಳೇ ಆಗಿದ್ದೀರಿ ಎಂದು ನಾನು ಹೇಳಿದೆನು’ ಎಂಬುದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆಗ ಯೇಸು, “ ‘ನೀವು ದೇವರುಗಳು’ ಎಂದು ದೇವರೇ ಹೇಳಿರುವ ಮಾತು ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅದಕ್ಕೆ ಯೇಸು - ನೀವು ದೇವರುಗಳೇ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದದೆಯಲ್ಲಾ; ಶಾಸ್ತ್ರವು ಸುಳ್ಳಾಗಲಾರದಷ್ಟೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅದಕ್ಕೆ ಯೇಸು, “ನಿಮ್ಮ ಧರ್ಮಶಾಸ್ತ್ರದಲ್ಲಿ, ‘ನಾನು ನಿಮ್ಮನ್ನು ದೇವರುಗಳೆಂದು ಹೇಳಿದೆನು’ ಎಂಬುದಾಗಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅದಕ್ಕೆ ಯೇಸು, “ ‘ನೀವು ದೇವರುಗಳು,’ ಎಂದು ದೇವರೇ ಹೇಳಿರುವುದಾಗಿ ನಿಮ್ಮ ನಿಯಮದಲ್ಲಿ ಬರೆದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:34
12 ತಿಳಿವುಗಳ ಹೋಲಿಕೆ  

ತುಮ್ಚ್ಯಾ ಖಾಯ್ದ್ಯಾತ್ನಿ ದೊಗೆ ಜಾನಾ ಎಕುಚ್ ವಿಶಯಾತ್ ಸಾಕ್ಷಿ ದಿವ್ನ್ ಸಾಂಗಟ್ಲ್ಯಾರ್ ತೆ ಖರೆಚ್! ಮನುನ್ ಲಿವಲ್ಲೆ ಹಾಯ್.


ತೆಂಚ್ಯಾ ಖಾಯ್ದ್ಯಾತ್ನಿ ಕಾಯ್ಬಿ ಕಾರನ್ ನಸ್ತಾನಾ ತೆನಿ ಮಾಜೊ ದ್ವೆಸ್ ಕರ್ಲ್ಯಾನಿ. ಮನುನ್ ಲಿವಲ್ಲೆ ಖರೆ ಹೊವ್‍ಸಾಟ್ನಿ ಹೆ ಸಗ್ಳೆ ಅಶೆ ಹೊಲೆ.


ತನ್ನಾ ತ್ಯಾ ಲೊಕಾಂಚ್ಯಾ ತಾಂಡ್ಯಾನ್, “ಅಮ್ಚೊ ಖಾಯ್ದೊ ಮೆಸ್ಸಿಯಾಕ್ ಕನ್ನಾಚ್ ಮರಾನ್ ನಾ ಮನ್ತಾ, ತಸೆಜಾಲ್ಯಾರ್ ಮಾನ್ಸಾಚ್ಯಾ ಲೆಕಾಕ್ ವೈರ್ ಉಕ್ಲುನ್ ಹೊತಾ ಮನುನ್ ತಿಯಾ ಕಶೆ ಮನ್ತೆಯ್? ಮಾನ್ಸಾಚೊ ಲೆಕ್ ಮಟ್ಲ್ಯಾರ್ ತೊ ಕೊನ್?” ಮಟ್ಲ್ಯಾನ್.


ಪವಿತ್ರ್ ಖಾಯ್ದ್ಯಾಚ್ಯಾ ಪುಸ್ತಕಾತ್ ಲಿವಲ್ಲೆ ಹಾಯ್, “ದುಸ್ರ್ಯಾ ಬಾಶಾತ್ನಿ ಬೊಲ್ತಲ್ಯಾ ಲೊಕಾಂಚ್ಯಾ ಹೊಟ್ಟಾನಿ ಮಿಯಾ ಹ್ಯಾ ಲೊಕಾಂಚ್ಯಾಕ್ಡೆ ಬೊಲ್ತಾ; ಜಾಲ್ಯಾರ್ಬಿ ತೆನಿ ಮಾಕಾ ಆಯ್ಕಿನಾತ್.” ಮನ್ತಾ ಧನಿ.


ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಸಗ್ಳೆ ಖರೆಚ್! ಮನುನ್ ಅಮ್ಕಾ ಗೊತ್ತ್ ಹಾಯ್, ದೆವ್ ಅಪ್ನಾಚಿ ಖಬರ್ ದಿವ್ನ್ ಧಾಡಲ್ಲ್ಯಾಕ್ನಿ ತುಮಿ ದೆವಾ ಸರ್ಕೆ ಮನ್ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು